ಜಿಲ್ಲೆಗಳು

ಮನೆಗೆ ನುಗ್ಗಿದ ದರೋಡೆಕೋರರು

ಹಾಸನ: ಬೇಲೂರು ತಾಲೂಕಿನ ಸಂಕೇನಹಳ್ಳಿ ಗ್ರಾಮದಲ್ಲಿ ರಾತ್ರಿ ಮನೆಯೊಂದಕ್ಕೆ ನುಗ್ಗಿದ ಕಳ್ಳರು ನಗದು ಹಣ ಮತ್ತು ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ. ಶಿಕ್ಷಕ ರೇಣುಕ ಎಂಬುವವರ ಮನೆಗೆ ನುಗ್ಗಿದ ದರೋಡೆಕೋರರು, ಶಿಕ್ಷಕ ಹಾಗೂ ಅವರ ಪತ್ನಿ ಗಿರಿಜಾ ಇಬ್ಬರಿಗುರಿಗೆ ಚಾಕು ತೋರಿಸಿ, ಹೆದರಿಸಿ ಹಲ್ಲೆ ನಡೆಸಿದ್ದಾರೆ. ಬಳಿಕ ಮನೆಯಲ್ಲಿದ್ದ ನಗದು ಹಾಗೂ ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿದ್ದಾರೆ. ಸದ್ಯ ಹಲ್ಲೆಗೊಳಗಾದ ದಂಪತಿಗೆ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್ ಗೌಡ ಹಾಗೂ ಅರಸೀಕೆರೆ …

ಮನೆಗೆ ನುಗ್ಗಿದ ದರೋಡೆಕೋರರು Read More »

ವಿಮ್ಸ್ ವೈದ್ಯರಿಂದ ವಿಮ್ಸ್ಆ ಡಳಿತ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ

ಬಳ್ಳಾರಿ,ನ.೨೯: ಕೋವಿಡ್ ಅಪಾಯ ಭತ್ಯೆ ನೀಡಲು ಒತ್ತಾಯಿಸಿ ವಿಮ್ಸ್ ವೈದ್ಯರಿಂದ ವಿಮ್ಸ್ಆ ಡಳಿತ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಮಾಡಲಾಯಿತು. ಕಳೆದ ಎರಡು ವರ್ಷಗಳಲ್ಲಿ ಕೊರೋನಾ ರೌದ್ರತಾಂಡವವಾಡಿದ್ದು, ಕೊರೋನಾ ಸೋಂಕಿಗೆ ಅದೆಷ್ಟೋ ಜನ ಸಾವನ್ನಪ್ಪಿದ್ದಾರೆ. ಅದರಲ್ಲಿ ವೈದ್ಯರೂ ಕೂಡ ಸಾವನ್ನಪ್ಪಿದ್ದಾರೆ. ಆದರೂ ಇದ್ಯಾವುದನ್ನೂ ಲೆಕ್ಕಿಸಿದೆ, ವೈದ್ಯರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ರೋಗಿಗಳ ಸೇವೆ ಮಾಡಿದರೆ, ಸರ್ಕಾರ ಮಾತ್ರ ವೈದ್ಯರಿಗೆ ಪೊಳ್ಳು ಭರವಸೆಗಳನ್ನು ಕೊಟ್ಟು ಕೈಕಟ್ಟಿ ಕುಳಿತಿದೆ ಹೀಗೆಂದು ಆರೋಪಿಸಿದ್ದು, ವಿಜಯನಗರ ವೈದ್ಯಕೀಯ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರು. ಕೊರೋನಾ …

ವಿಮ್ಸ್ ವೈದ್ಯರಿಂದ ವಿಮ್ಸ್ಆ ಡಳಿತ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ Read More »

ರೆಡ್ ಕ್ರಾಸ್ ಸಂಸ್ಥೆಯಿಂದ ಕನ್ನಡ ರಾಜ್ಯೋತ್ಸವ; ಹೊಲಿಗೆ ಯಂತ್ರ ವಿತರಣೆ

ದಾವಣಗೆರೆ: ಭಾರತೀಯ ರೆಡ್ ಕ್ರಾಸ್ ಸಂಸ್ಥ ದಾವಣಗೆರೆ ಜಿಲ್ಲಾ ಶಾಖೆಯಿಂದ ಸಂಸ್ಥೆಯ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿತ್ತು,ಈ ಸಂದರ್ಭದಲ್ಲಿ ಕೋವಿಡ್ ನಿಂದ ಮೃತ ಪಟ್ಟ ವ್ಯಕ್ತಿಯ ನೊಂದ ಕುಟುಂಬದ ಮಹಿಳೆಯರಿಗೆ ಹೊಲಿಗೆ ಯಂತ್ರಗಳ ವಿತರಣೆ, ದಿನಸಿ ಕಿಟ್ ಗಳ ವಿತರಣೆ ಹಾಗೂ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ಧೂಡಾ ಅಧ್ಯಕ್ಷ ದೇವರಮನೆ ಶಿವಕುಮಾರ್ ವಿತರಿಸಿದರು. ಈ ಕಾರ್ಯಕ್ರಮದಲ್ಲಿ ಡಾ : ನಂದೀಶ. ಸಿ, ಡಾ : ಸಂದೀಪ್. ವಿ ಇವರುಗಳಿಗೆ …

ರೆಡ್ ಕ್ರಾಸ್ ಸಂಸ್ಥೆಯಿಂದ ಕನ್ನಡ ರಾಜ್ಯೋತ್ಸವ; ಹೊಲಿಗೆ ಯಂತ್ರ ವಿತರಣೆ Read More »

ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 61 ಕೆಜಿ ಶ್ರೀಗಂಧ ತುಂಡುಗಳು ವಶ

ದಾವಣಗೆರೆ: ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ವಡ್ನಾಳ್ ರಾಜಣ್ಣ ಬಡಾವಣೆಯ ಬಳಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 61 ಕೆಜಿ ಶ್ರೀಗಂಧದ ತುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಕಳ್ಳತನ ಮಾಡಿಕೊಂಡು ಚನ್ನಗಿರಿ ಟೌನ್ ಕಡೆಗೆ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರಗೆ ಡಿವೈಎಸ್ ಪಿ ಸಂತೋಷ್, ಕೆ.ಎಂ ಮಾರ್ಗದರ್ಶನದಲ್ಲಿ ನಿರೀಕ್ಷಕ ಮಧು ಪಿ.ಬಿ, ಪೊಲೀಸ್ ನಿರೀಕ್ಷಕರು, ಚನ್ನಗಿರಿ ಠಾಣೆ ರವರು ತಮ್ಮ ಸಿಬ್ಬಂದಿಗಳ ತಂಡದೊAದಿಗೆ ದಾಳಿ ಮಾಡಿದ್ದು, ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಶ್ರೀಗಂಧದ ತುಂಡುಗಳನ್ನು ಸ್ಥಳದಲ್ಲಿಯೇ ಬಿಟ್ಟು, ೦೩ ಆರೋಪಿತರು …

ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 61 ಕೆಜಿ ಶ್ರೀಗಂಧ ತುಂಡುಗಳು ವಶ Read More »

ತಾಲ್ಲೂಕಿನ ಅಭಿವೃದ್ಧಿ ಯ ಬಗ್ಗೆ ಒಗ್ಗಟ್ಟಾಗಿ ಶ್ರಮಿಸೋಣ : ಶಾಸಕ ನಿಸರ್ಗ ನಾರಾಯಣಸ್ವಾಮಿ

ದೇವನಹಳ್ಳಿ:ಸಭೆ ಸಮಾರಂಭಗಳಲ್ಲಿ ಪಕ್ಷದ ಎಲ್ಲ ಮುಖಂಡರು ಭಾಗವಹಿಸಿದಾಗ ತಾಲ್ಲೂಕಿನ ಅಭಿವೃದ್ಧಿಯ ಬಗ್ಗೆ ವಿಚಾರ ವಿನಿಮಯ, ಸೂಚನೆ ಸಲಹೆಗಳು ಬರುತ್ತವೆ. ಇಂತಹ ಒಗಟ್ಟು ಇದ್ದಾಗ ಮಾತ್ರ ತಾಲ್ಲೂಕನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಸಾಧ್ಯ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು. ದೇವನಹಳ್ಳಿ ತಾಲ್ಲೂಕು ವಿಜಯಪುರ ಸಮೀಪದ ಯಲಿಯೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳಿಯೂರು ಗ್ರಾಮದ ವಸುಂಧರಿ ರೆಸಾರ್ಟ್ ನಲ್ಲಿ ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಯ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ಹೆಚ್.ಎಂ.ರಮೇಶ್ ಗೌಡ …

ತಾಲ್ಲೂಕಿನ ಅಭಿವೃದ್ಧಿ ಯ ಬಗ್ಗೆ ಒಗ್ಗಟ್ಟಾಗಿ ಶ್ರಮಿಸೋಣ : ಶಾಸಕ ನಿಸರ್ಗ ನಾರಾಯಣಸ್ವಾಮಿ Read More »

ಬಡವರಿಗೆ ಮನೆಗಳನ್ನು ನೀಡದ ಸರ್ಕಾರ ಪಾಪದ ಬಿಜೆಪಿ ಸರ್ಕಾರ

ಮರಿಯಮ್ಮನಹಳ್ಳಿ: ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ರವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೆ ಎಂದು ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಭೀಮನಾಯ್ಕ ರವರು ಕಿಡಿಕಾರಿದರು. ಅವರು ಪಟ್ಟಣ ಸಮೀಪದ  ಡಣಾಪುರ ಗ್ರಾಮದಲ್ಲಿ, ಡಣಾಪುರ ಗ್ರಾಮಪಂಚಾಯತಿ ಸದಸ್ಯರ ಸಭೆಯಲ್ಲಿ, ವಿಧಾನ ಪರಿಷತ್ ಚುನಾವಣಾ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಸಿ.ಕೊಂಡಯ್ಯರವರ ಪರ ಮತ್ತು ಯಾಚನೆ ಮಾಡಿ  ಮಾತನಾಡಿದರು. ಕೆ.ಸಿ.ಕೊಂಡಯ್ಯರವರು ಪಕ್ಷಾತೀತ ವ್ಯಕ್ತಿಯಾಗಿದ್ದಾರೆ. ಅವರನ್ನು ಚುನಾಯಿತ ಸದಸ್ಯರಾದ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆಯ  ಸದಸ್ಯರು ಕೊಂಡಯ್ಯರವರಿಗೆ ತಮ್ಮ ಮತವನ್ನು ಹಾಕಿ ಜಯಶೀಲರಾಗಿ ಮಾಡಬೇಕು …

ಬಡವರಿಗೆ ಮನೆಗಳನ್ನು ನೀಡದ ಸರ್ಕಾರ ಪಾಪದ ಬಿಜೆಪಿ ಸರ್ಕಾರ Read More »

ವಿದ್ಯಾರ್ಥಿಗಳೊಂದಿಗೆ ಉಪಹಾರ ಸವಿದು, ಆತಂಕ ದೂರ ಮಾಡಿದ ಶಾಸಕರು

ಕೊಪ್ಪಳ,: ಜಿಲ್ಲೆಯ ಕುಷ್ಟಗಿ ತಾಲೂಕಿನ ನಿಡಶೇಸಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿಷಯುಕ್ತ ಆಹಾರ ಸೇವಿಸಿ ಅಸ್ವಸ್ಥತೆಗೊಂಡಿದ್ದ ವಿದ್ಯಾರ್ಥಿಗಳ ನಿಲಯಕ್ಕೆ ಸೋಮವಾರ ಭೇಟಿ ನೀಡಿದ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರು ಅವರು ವಿದ್ಯಾರ್ಥಿಗಳೊಂದಿಗೆ ಉಪಹಾರ ಸೇವಿಸುವ ಮೂಲಕ ವಿದ್ಯಾರ್ಥಿಗಳ ಆತಂಕ ದೂರ ಮಾಡಿದರು. ಭಾನುವಾರ ದಿ. 28 ರಂದು ನಿಡಶೇಸಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿಷಯುಕ್ತ ಮತ್ತು ಕಳಪೆ ಆಹಾರ ಸೇವಿಸುವ ಮೂಲಕ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥತೆಗೊಂಡಿದ್ದರು. ನಂತರ ಕುಷ್ಟಗಿ …

ವಿದ್ಯಾರ್ಥಿಗಳೊಂದಿಗೆ ಉಪಹಾರ ಸವಿದು, ಆತಂಕ ದೂರ ಮಾಡಿದ ಶಾಸಕರು Read More »

ಅಕಾಲಿಕ ಮಳೆಗೆ ವಿವಿಧ ಬೆಳೆಗಳು ಹಾನಿ: ಸೂಕ್ತ ಪರಿಹಾರಕ್ಕೆ ರೈತರಿಂದ ಸಚಿವರಿಗೆ ಮನವಿ

ಮಸ್ಕಿ : ತಾಲೂಕಿನ ಕಲ್ಮಂಗಿ ಹೋಬಳಿಯ ವಿವಿಧ ಗ್ರಾಮಗಳ ಹಾಗೂ ಕಲ್ಮಂಗಿ ಗ್ರಾಮ ಪಂಚಾಯತಿ ಸೇರಿದಂತೆ ಅನೇಕ ಗ್ರಾಮಗಳ ಸಂತ್ರಸ್ತರಿಗೆ ಕೂಡಲೇ ಬೆಳೆ ಹಾನಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಕಲಂಗಿ ಗ್ರಾಮದ ರೈತರು ರಾಯಚೂರ ಉಸ್ತುವಾರಿ ಸಚಿವರಾದ ಹಾಲಪ್ಪ ಆಚಾರ್ ಅವರಿಗೆ ಮನವಿ ಸಲ್ಲಿಸಿದರು.ಸತತ ಮಳೆಯಿಂದಾಗಿ ಬೆಳೆಗಳು ಹಾಳಾಗಿದ್ದು ಅನೇಕ ಗ್ರಾಮಗಳ ರೈತರ ಕೃಷಿ ಭೂಮಿಗಳಲ್ಲಿದ್ದ ಭತ್ತ,ತೊಗರಿ ಮೆಣಸಿನಗಿಡ, ಬಿಟಿ ಹತ್ತಿ, ಉಳ್ಳಾಗಡ್ಡಿ ಹಾಗೂ ಇತರ ಬೆಳೆಗಳು ಸೇರಿದಂತೆ ಮುಂಗಾರು ಬೆಳೆಗಳು ಸಂಪೂರ್ಣ ನೆಲಕಚ್ಚಿದ್ದು, ಎಕರೆಯೊಂದಕ್ಕೆ …

ಅಕಾಲಿಕ ಮಳೆಗೆ ವಿವಿಧ ಬೆಳೆಗಳು ಹಾನಿ: ಸೂಕ್ತ ಪರಿಹಾರಕ್ಕೆ ರೈತರಿಂದ ಸಚಿವರಿಗೆ ಮನವಿ Read More »

ಪ್ರತಿಜ್ಞಾವಿಧಿ ಸ್ವೀಕರಿಸಿದ ವಿದ್ಯಾರ್ಥಿಗಳು

ಮರಿಯಮ್ಮನಹಳ್ಳಿ: ಪಟ್ಟಣದ ಪ್ರಿಯದರ್ಶಿನಿ ಸ್ವತಂತ್ರ ಪ.ಪೂ.ಕಾಲೇಜಿನಲ್ಲಿ ಶುಕ್ರವಾರ ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಭಾರತ ಸಂವಿಧಾನದ ಕುರಿತು ವಿದ್ಯಾರ್ಥಿಗಳಿಂದ ಭಾಷಣ  ಹಾಗೂ ಸಂವಿಧಾನದ ವಿಷಯಗಳನ್ನಾಧಾರಿತ 4 ಸುತ್ತಿನ ರಸಪ್ರಶ್ನೆಗಳ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ರಾಣಿ ಅಬ್ಬಕ್ಕ ತಂಡ ಪ್ರಥಮ ಸ್ಥಾನ ಗಳಿಸಿ, ಝಾನ್ಸಿರಾಣಿ ಲಕ್ಷ್ಮಿಬಾಯಿ ತಂಡ ದ್ವಿತೀಯ ಸ್ಥಾನ ಪಡೆಯಿತು. ರಸಪ್ರಶ್ನೆ ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕ ಸೋಮಪ್ಪ ಹಾಗೂ ರಾಜ್ಯಶಾಸ್ತ್ರ ಉಪನ್ಯಾಸಕ ಮಲ್ಲಯ್ಯ ನಡೆಸಿಕೊಟ್ಟರು. ಇದಕ್ಕೂ ಮುನ್ನ ಸಂವಿಧಾನದ ಪ್ರಸ್ಥಾವನೆಯ ಪ್ರತಿಜ್ಞಾವಿಧಿಯನ್ನು ಎನ್‌ಎಸ್‌ಎಸ್‌ ಕಾರ್ಯಕ್ರಮಾಧಿಕಾರಿ ಪಿ.ರಾಮಚಂದ್ರ ಬೋಧಿಸಿ …

ಪ್ರತಿಜ್ಞಾವಿಧಿ ಸ್ವೀಕರಿಸಿದ ವಿದ್ಯಾರ್ಥಿಗಳು Read More »

ಕೊಲೆಗಾರರನ್ನು ಬಂಧಿಸುವಲ್ಲಿ ಬ್ರೂಸ್ಪೇಟೆ ಪೊಲೀಸರು ಯಶಸ್ವಿ

ಬಳ್ಳಾರಿ,ನ.೨೭: ಬಳ್ಳಾರಿಯ ರಾಯಲ್ಸರ್ಕಲ್ ಸಮೀಪದಲ್ಲಿ ಈಗ್ಗೆ ಮೂರ್ನಾಲ್ಕು ದಿನಗಳ ಹಿಂದೆ ಐಸಿಐಸಿಐ ಬ್ಯಾಂಕ್ನಎಟಿಎಂ ಸೆಕ್ಯೂರಿಟಿ ಗಾರ್ಡ್ನನ್ನುಬರ್ಬರವಾಗಿ ಹತ್ಯೆಗೈದಿದ್ದ ಕೊಲೆಗಾರರನ್ನು ಬಂಧಿಸುವಲ್ಲಿ ಬ್ರೂಸ್ಪೇಟೆ ಪೊಲೀಸರು ಯಶಸ್ವಿಯಾಗಿದ್ದು, ಕೊಲೆ ಮಾಡಿದ ಛತ್ತೀಸ್ಘಡ ಮೂಲದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಳ್ಳಾರಿ ಜಿಲ್ಲಾ ಎಸ್ಪಿ ಸೈದುಲು ಅಡಾವತ್ ಅವರು ಇಂದು ಸಂಜೆ, ಬ್ರೂಸ್ಪೇಟೆ ಠಾಣೆಯ ಆವರಣದಲ್ಲಿ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನ.೨೩ರಂದು ನಸುಕಿನ ಜಾವ ೨ ರಿಂದ ೩ ಗಂಟೆಯ ಒಳಗಡೆ, ಐಸಿಐಸಿಐ ಬ್ಯಾಂಕ್ನ ಎಟಿಎಂನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ …

ಕೊಲೆಗಾರರನ್ನು ಬಂಧಿಸುವಲ್ಲಿ ಬ್ರೂಸ್ಪೇಟೆ ಪೊಲೀಸರು ಯಶಸ್ವಿ Read More »

Translate »
Scroll to Top