ಕ್ರೀಡೆ

ಆ.28ರಿಂದ ಪ್ಯಾರಿಸ್‌ ಪ್ಯಾರಾಲಿಂಪಿಕ್ಸ್‌

ಪ್ಯಾರಿಸ್: 2024ರ ಒಲಿಂಪಿಕ್ಸ್ ಮುಕ್ತಾಯಗೊಂಡ ಬೆನ್ನಲ್ಲೇ ಪ್ಯಾರಾಲಿಂಪಿಕ್ಸ್ ಆರಂಭಗೊಳ್ಳುವ ದಿನ ಹತ್ತಿರವಾಗುತ್ತಿದೆ. 17ನೇ ಆವೃತ್ತಿಯ ಪ್ಯಾರಾಲಿಂಪಿಕ್ಸ್ ಆಯೋಜಿಸಲು ಪ್ರಣಯದೂರು ಪ್ಯಾರಿಸ್ ಸಜ್ಜಾಗಿ ನಿಂತಿದೆ. ಆ.28ರಿಂದ ಆರಂಭಗೊಳ್ಳಲಿರುವ ಕ್ರೀಡಾಕೂಟವು ಸೆ.8ರ ವರೆಗೂ ನಡೆಯಲಿದೆ.

ಬೆಂಗಳೂರಿನಲ್ಲಿ ನಡೆಯುವ ರಾಷ್ಟ್ರೀಯ ಕಾರ್ಟಿಂಗ್‌ ಚಾಂಪಿಯನ್‌ಶಿಪ್‌ಗೆ ಕಾಲಿಡಲು 9 ವರ್ಷದ ಅತಿಕಾ ಮೀರ್‌ ಉತ್ಸುಕ

ಬೆಂಗಳೂರು: ಭಾರತದ ನೂತನ ರೇಸಿಂಗ್ ಪ್ರತಿಭೆ, 9 ವರ್ಷ ವಯಸ್ಸಿನ ಅತಿಕಾ ಮೀರ್ ಈ ವಾರಾಂತ್ಯದಲ್ಲಿ ಬೆಂಗಳೂರಿನ ಮೆಕೊ ಕಾರ್ಟೊಪಿಯಾದಲ್ಲಿ ನಡೆಯಲಿರುವ ಎಫ್ಎಂಎಸ್ಸಿಐ ರಾಷ್ಟ್ರೀಯ ಕಾರ್ಟಿಂಗ್ ಚಾಂಪಿಯನ್ ಶಿಪ್ ರೊಟಾಕ್ಸ್ ಮ್ಯಾಕ್ಸ್ 2024ರಲ್ಲಿ ಪಾದಾರ್ಪಣೆ ಮಾಡಲಿದ್ದಾರೆ.

ಟ್ರೋಫಿ ಕನಸಿನೊಂದಿಗೆ ಬಂದು ಕಣ್ಣೀರಲ್ಲೇ ಕಳೆದ ಕಾವ್ಯ ಮಾರನ್

IPL 2024: ಐಪಿಎಲ್ ಸೀಸನ್ 16 ರಲ್ಲಿ ಕೊನೆಯ ಸ್ಥಾನ ಪಡೆದಿದ್ದ ಸನ್ರೈರ್ಸ್ಶ ಹೈದರಾಬಾದ್ ತಂಡವು ಈ ಬಾರಿ ಭರ್ಜರಿ ಪ್ರರ್ದಶನ ನೀಡಿದೆ. ಟೂರ್ನಿಯ ಆರಂಭದಿಂದಲೇ ತನ್ನ ಬ್ಯಾಟಿಂಗ್ ಶಕ್ತಿ ಪ್ರರ್ದಶಿಸಿದ್ದ ಎಸ್ಆರ್ಹೆಚ್ ನಿರೀಕ್ಷೆಯಂತೆ ಪ್ಯಾಟ್ ಕಮಿನ್ಸ್ ಮುಂದಾಳತ್ವದಲ್ಲಿ ಫೈನಲ್ಗೆ ಪ್ರವೇಶಿಸಿತ್ತು.

ಅಹಮದಾಬಾದ್‌ನಲ್ಲಿ ನಾಲ್ವರು ಶಸ್ತ್ರಾಸ್ತ್ರಧಾರಿಗಳ ಬಂಧನ! ಅಭ್ಯಾಸ ರದ್ದುಗೊಳಿಸಿದ ಆರ್​ಸಿಬಿ..!

IPL 2024, RCB vs RR: ಎಲಿಮಿನೇಟರ್ ಪಂದ್ಯಕ್ಕೂ ಮುನ್ನ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಭಯೋತ್ಪಾದಕ ಚಟುವಟಿಕೆಗಳ ಶಂಕೆ ಮೇರೆಗೆ ಗುಜರಾತ್ ಪೊಲೀಸರು ನಾಲ್ವರು ಶಸ್ತ್ರಾಸ್ತ್ರಧಾರಿಗಳನ್ನು ಸೋಮವಾರ ರಾತ್ರಿ ಬಂಧಿಸಿದ್ದಾರೆ. ಆದ್ದರಿಂದ ವಿರಾಟ್ ಕೊಹ್ಲಿ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಆರ್ಸಿಬಿ ಅಭ್ಯಾಸವನ್ನು ರದ್ದುಗೊಳಿಸಿದೆ.

ಸೂಪರ್ 5 ಸ್ಪರ್ಧೆಯಲ್ಲಿ ಬೆಂಗಳೂರು ಟಾರ್ಪಿಡೋಸ್ ಭರ್ಜರಿ ಗೆಲುವು

ಚೆನ್ನೈ: ಮಾಡು ಇಲ್ಲವೇ ಮಡಿ ಕದನದಲ್ಲಿ, ಬೆಂಗಳೂರು ಟಾರ್ಪಿಡೋಸ್ ಎ 23 ರಿಂದ ನಡೆಸಲ್ಪಡುವ ರುಪೇ ಪ್ರೈಮ್ ವಾಲಿಬಾಲ್ ಲೀಗ್ನ ಮೂರನೇ ಸೀಸನ್ನ ಸೂಪರ್ 5 ರ ಹಂತದಲ್ಲಿ ಮುಂಬೈ ಮೆಟಿಯರ್ಸ್ ವಿರುದ್ಧ ತಮ್ಮ ‘ಎ’ ಆಟವನ್ನು ಹೊರತಂದಿತು. ಶನಿವಾರ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಮುಂಬೈ ಉಲ್ಕೆಗಳು 15-13, 16-14, 15-10. ಜಿಷ್ಣು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಅತ್ಯಾಧುನಿಕ ಮಾದರಿಯ ಕ್ರೀಡಾ ಸಮುಚ್ಚಯ, ಜಿಮ್ ಕಟ್ಟಡ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ

ಬಳ್ಳಾರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದಲ್ಲಿ ನಿರ್ಮಿಸಲಾಗುತ್ತಿರುವ ಅತ್ಯಾಧುನಿಕ ಮಾದರಿಯ ಕ್ರೀಡಾ ಸಮುಚ್ಚಯ, ಜಿಮ್ ಕಟ್ಟಡ ಕಾಮಗಾರಿಗೆ ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಸೋಮವಾರ ಭೂಮಿ ಪೂಜೆ ನೆರವೇರಿಸಿದರು.

ನವದೆಹಲಿ ಮ್ಯಾರಥಾನ್‌: 00.01 ಸೆಕೆಂಡ್‌ ಅಂತರದಲ್ಲಿ ಚಿನ್ನ ಗೆದ್ದ ಗೋಪಿ ಥೋನಕಲ್‌!

ನವದೆಹಲಿ : ಭಾರೀ ರೋಚಕತೆಯಿಂದ ಕೂಡಿದ್ದ ಸ್ಪರ್ಧೆಯಲ್ಲಿ ತಮ್ಮ ಪ್ರತಿಸ್ಪರ್ಧಿ ಶ್ರೀನಿ ಬುಗತಾರನ್ನು ಹಿಂದಿಕ್ಕಿದ ಗೋಪಿ ಥೋನಕಲ್‌, ಅಪೋಲೋ ಟೈಯರ್ಸ್‌ ನವದೆಹಲಿ ಮ್ಯಾರಥಾನ್‌ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ.

ಕೊಚ್ಚಿ ಬ್ಲ್ಯು ಸ್ಪೈಕರ್ಸ್‌ ವಿರುದ್ಧ ರೋಚಕ ಗೆಲುವು ಸಾಧಿಸಿದ ಬೆಂಗಳೂರು ಟಾರ್ಪಿಡೋಸ್‌

ಚೆನ್ನೈ ; ಇಲ್ಲಿನ ಜವಾಹರ್‌ ಲಾಲ್‌ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರುಪೇ ಪ್ರೈಮ್‌ ವಾಲಿಬಾಲ್‌ ಲೀಗ್‌ ನಲ್ಲಿ ಕೊಚ್ಚಿ ಬ್ಲ್ಯು ಸ್ಪೈಕರ್ಸ್‌ ವಿರುದ್ಧ ಬೆಂಗಳೂರು ಟಾರ್ಪಿಡೋಸ್‌ ರೋಚಕ ಗೆಲುವು ಸಾಧಿಸಿದೆ.

ರುಪೇ ಪ್ರೈಮ್ ವಾಲಿಬಾಲ್ ಲೀಗ್ : ಮುಂಬೈ ಮೆಟೆಯೋರ್ಸ್ ವಿರುದ್ಧ ಪರಾಭವಗೊಂಡ ಬೆಂಗಳೂರು ಟ್ರಾಪಿಡೋಸ್

ಚೆನ್ನೈ : ಚೆನ್ನೈನ ಜವಾಹರ್ ಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ರುಪೇ ಪ್ರೈಮ್ ವಾಲಿಬಾಲ್ ಲೀಗ್ ನಲ್ಲಿಂದು ನಡೆದ ರೋಚಕ ಹಣಾಹಣಿಯಲ್ಲಿ ಮುಂಬೈ ಮೆಟೆಯೋರ್ಸ್ ವಿರುದ್ಧ ಬೆಂಗಳೂರು ಟ್ರಾಪಿಡೋಸ್ 3-5 ಸೆಟ್ ಗಳ ಅಂತರದಲ್ಲಿ ಪರಾಭವಗೊಂಡಿತು.

ರುಪೇ ಪ್ರೈಮ್ ವಾಲಿಬಾಲ್ ಲೀಗ್ : ಮುಂಬೈ ಮೆಟೆಯೋರ್ಸ್ – ಬೆಂಗಳೂರು ಟ್ರಾಪಿಡೋಸ್ ಹಣಾಹಣಿ

ಚೆನ್ನೈ: ಚೆನ್ನೈನ ಜವಾಹರ್ ಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರುಪೇ ಪ್ರೈಮ್ ವಾಲಿಬಾಲ್ ಲೀಗ್ ನಲ್ಲಿ ನಾಳೆ ಬೆಂಗಳೂರು ಟ್ರಾಪಿಡೋಸ್ ಹಾಗೂ ಮುಂಬೈ ಮೆಟೆಯೋರ್ಸ್ ಮುಖಾಮುಖಿಯಾಗಲಿವೆ. ಪಂದ್ಯ ಸಂಜೆ 6.30 ಕ್ಕೆ ನಿಗದಿಯಾಗಿದೆ.

Translate »
Scroll to Top