ಕ್ರೀಡೆ

ಫೈನಲ್ ಮ್ಯಾಚ್ ಗೆದ್ದ ಭಾರತದ ಪುಟ್ಬಾಲ್ ತಂಡಕ್ಕೆ ಅಭಿನಂದನೆ ಸಲ್ಲಿಸಿದ ಸಚಿವ ಬಿ. ನಾಗೇಂದ್ರ

ಬೆಂಗಳೂರು : ಭಾರತ & ಕುವೈಟ್ ಮಧ್ಯೆ ನಡೆದ ಪುಟ್ಬಾಲ್ ಫೈನಲ್ ಪಂದ್ಯಾವಳಿಯಲ್ಲಿ ರೋಚಕ ಗೆಲುವು ಸಾಧಿಸುವ ಮೂಲಕ ಭಾರತ ದೇಶದ ಕ್ರೀಡಾ ಪ್ರತಿಭೆಯನ್ನು ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ತೋರಿಸಿದ ಭಾರತದ ಪುಟ್ಬಾಲ್ ಕ್ರೀಡಾಪಟುಗಳಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಮತ್ತು ಯುವಜನ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಅಭಿನಂದನೆ ಸಲ್ಲಿಸಿದರು.

ಬಾಸ್ಕೆಟ್ ಬಾಲ್ ಪಂದ್ಯ ವೀಕ್ಷಿಸಿ ಕ್ರೀಡಾಪಟುಗಳ ಉತ್ಸಾಹ ಹೆಚ್ಚಿಸಿದ ಸಚಿವ ಬಿ. ನಾಗೇಂದ್ರ

ಬೆಂಗಳೂರು: ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಇಂದು ನಡೆದ ಐ. ಎನ್.ಬಿ.ಎಲ್ 3*3 ಸೀಸನ್ -2 ಬಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್ ಕಾರ್ಯಕ್ರಮವನ್ನು ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಚಾಲನೆ ನೀಡಿ, ಕರ್ನಾಟಕ ಮತ್ತು ಕೊಚ್ಚಿನ್ ನಡುವೆ ನಡೆದ ರಾಷ್ಟ್ರೀಯ ಮಟ್ಟದ ಪಂದ್ಯವಳಿಯನ್ನು ವೀಕ್ಷಣೆ ಮಾಡಿ ಕ್ರೀಡಾಪಟುಗಳ ಉತ್ಸಾಹ ಹೆಚ್ಚಿಸಿದರು.

ಕೊರಿಯಾ ಓಪನ್ ಇಂಟರ್ನ್ಯಾಷನಲ್ ಕರಾಟೆ ಚಾಂಪಿಯನ್‌ಶಿಪ್‌ ; ಕರ್ನಾಟಕದ 13 ಕರಾಟೆಪಟುಗಳು ಭಾಗಿ

ಬೆಂಗಳೂರು: ಕೊರಿಯಾದ ಬುಸಾನ್ನ ಗಿಜಾಂಗ್ ಜಿಮ್ನಾಷಿಯಂನಲ್ಲಿ ಕೊರಿಯಾ ಕರಾಟೆ ಡೋ ಫೆಡರೇಶನ್ ಮತ್ತು ಬುಸಾನ್ ಕರಾಟೆ ಡೋ ಫೆಡರೇಶನ್ ಸಹಯೋಗದಲ್ಲಿ ಜೂ 29 ರಿಂದ ಜುಲೈ 3 ರ ವರೆಗೆ ನಡೆಯಲಿರುವ ಕೊರಿಯಾ ಓಪನ್ ಇಂಟರ್ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಭಾಗವಹಿಸಲು ಅಖಿಲ ಭಾರತ ಕರಾಟೆ ಡೋ ಫೆಡರೇಶನ್ ನಡಿ ರಾಜ್ಯದ 13 ಮಂದಿಯ ತಂಡ ಭಾಗವಹಿಸುತ್ತಿದೆ ಎಂದು ಭಾರತ ಕರಾಟೆ ಡೋ ಫೆಡರೇಶನ್ ನ ಉಪಾಧ್ಯಕ್ಷ ರೆನ್ಶಿ ಆರ್ ಗಣೇಶ್ ತಿಳಿಸಿದ್ದಾರೆ.

ಚೊಚ್ಚಲ ಟೆಕ್ವಾಂಡೋ ಪ್ರೀಮಿಯರ್ ಲೀಗ್ ಗೆದ್ದ ರಾಜಸ್ಥಾನ ರೆಬೆಲ್ಸ್

ಕ್ವಾರ್ಟರ್ ಫೈನಲ್‌ನಲ್ಲಿ ಮುಗ್ಗರಿಸಿದ ಬೆಂಗಳೂರು ನಿಂಜಾಸ್ ತಂಡ ನವದೆಹಲಿ: ಚೊಚ್ಚಲ ಆವೃತ್ತಿಯ ಟೆಕ್ವಾಂಡೋ ಪ್ರೀಮಿಯರ್ ಲೀಗ್ (ಟಿಪಿಎಲ್)ನಲ್ಲಿ ಚಾಂಪಿಯನ್ ಆಗುವ ಮೂಲಕ ರಾಜಸ್ಥಾನ ರೆಬೆಲ್ಸ್ ತಂಡ ಇತಿಹಾಸ ರಚಿಸಿದೆ. ಭಾನುವಾರ ತಡರಾತ್ರಿ ನಡೆದ ಫೈನಲ್‌ನಲ್ಲಿ ರಾಜಸ್ಥಾನ ತಂಡವು ಡೆಲ್ಲಿ ವಾರಿಯರ್ಸ್ ವಿರುದ್ಧ ಜಯಭೇರಿ ಬಾರಿಸಿತು.     ಬ್ಲಾಕ್ ಬೆಲ್ಟ್ ಹೊಂದಿರುವ ತಾರಾ ಕೋಚ್ ಅಬ್ರಾರ್ ಖಾನ್ ಮಾರ್ಗದರ್ಶನದ ರಾಜಸ್ಥಾನ ತಂಡವನ್ನು ಹರ್ಯಾಣದ ಸೌರವ್ ಮುನ್ನಡೆಸಿದರು. ಈ ಅನುಭವಿ ಜೋಡಿಯು ಉತ್ಕೃಷ್ಟ ರಣತಂತ್ರಗಳ ಮೂಲಕ ತಮಗೆ ಎದುರಾದ …

ಚೊಚ್ಚಲ ಟೆಕ್ವಾಂಡೋ ಪ್ರೀಮಿಯರ್ ಲೀಗ್ ಗೆದ್ದ ರಾಜಸ್ಥಾನ ರೆಬೆಲ್ಸ್ Read More »

ಭಾರತ & ಪಾಕಿಸ್ತಾನ ಪುಟ್ಬಾಲ್ ಪಂದ್ಯ ವೀಕ್ಷಿಸಿ ಕ್ರೀಡಾಪಟುಗಳಿಗೆ ಉತ್ಸಾಹ ತುಂಬಿದ ಬಿ. ನಾಗೇಂದ್ರ

ಬೆಂಗಳೂರು : ಪ್ರಪ್ರಥಮ ಭಾರಿಗೆ ಬೆಂಗಳೂರು ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 14 ನೇ ಅವೃತ್ತಿಯ ಸ್ಯಾಫ್ ಚಾಂಪಿಯನ್ ಶಿಫ್ 2023, ಪುಟ್ಬಾಲ್ ಟೂರ್ನಿಯ ರ ಮೊದಲ ದಿನದ ಭಾರತ & ಪಾಕಿಸ್ತಾನದ ಮಧ್ಯೆ ನಡೆದ ಐತಿಹಾಸಿಕ ಪುಟ್ಬಾಲ್ ಟೂರ್ನಿ ಪಂದ್ಯವನ್ನು ಪರಿಶಿಷ್ಟ ಪಂಗಡ ಕಲ್ಯಾಣ ಮತ್ತು ಯುವಜನ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಮತ್ತು ಶಾಂತಿನಗರದ ಶಾಸಕರು & ಪುಟ್ಬಾಲ್ ಅಸೋಶೇಷನ್ ಅಧ್ಯಕ್ಷ ಎನ್.ಎ ಹ್ಯಾರೀಸ್ ಅವರೊಂದಿಗೆ ಎರಡು ತಂಡಗಳ ಕ್ರೀಡಾಪಟುಗಳಿಗೆ ಶುಭಕೋರುವ ಮೂಲಕ ರೋಚಕ ಪಂದ್ಯಕ್ಕೆ ಚಾಲನೆ ನೀಡಿದರು.

ಸುಳ್ಳು ಪ್ರಚಾರದಲ್ಲಿ ಬಿಜೆಪಿಗರು ನಿಸ್ಸೀಮರು: ಸಚಿವ ಬಿ.ನಾಗೇಂದ್ರ

ಬೆಂಗಳೂರು : ಸುಳ್ಳು ಪ್ರಚಾರ ಮಾಡುವುದರಲ್ಲಿ, ಸಣ್ಣದನ್ನು ದೊಡ್ಡದಾಗಿ ಬಿಂಬಿಸುವುದರಲ್ಲಿ ಬಿಜೆಪಿಗರು ನಿಸ್ಸೀಮರು ಎಂದು ಯುವಜನ ಸೇವೆ ಕ್ರೀಡೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ ಬಿಜೆಪಿ ನಾಯಕರ ವಿರುದ್ದ ಕಿಡಿಕಾರಿದ್ದಾರೆ.

5ನೇ ಬಾರಿಗೆ ಐಪಿಎಲ್‍ ಕಪ್ ಗೆದ್ದ ಚೆನ್ನೈ ಕಿಂಗ್ಸ್

ಅಹ್ಮದಾಬಾದ್: ಐಪಿಎಲ್ 2023ರ ಫೈನಲ್ ಪಂದ್ಯವು ಬಹು ರೋಚಕದ ನಡುವೆ ನಡೆದಿದ್ದು, ಮಳೆರಾಯನನ್ನು ಹಿಮ್ಮೆಟ್ಟಿಸಿದಂತೆ ಐಪಿಎಲ್‍ ಕಪ್ನ್ನುದ ಮುಡಿಗೇರಿಸಿಕೊಂಡಿದ್ದಾರೆ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್.

ಇಂದು IPL ಫೈನಲ್ || ಮೀಸಲು ದಿನ ಕೂಡ ಮಳೆ ಬಂದರೆ ಯಾರಾಗಲಿದ್ದಾರೆ ಚಾಂಪಿಯನ್..?

ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಣ ಫೈನಲ್ ಪಂದ್ಯವನ್ನು ಮಳೆ ಹಿನ್ನೆಲೆ ಮೀಸಲು ದಿನವಾದ ಇಂದು ಸೋವವಾರಕ್ಕೆ ಮುಂದೂಡಲಾಗಿದೆ.
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸುರಿದ ಮಳೆಯಿಂದಾಗಿ ಟಾಸ್ ಪ್ರಕ್ರಿಯೆ ಕೂಡ ನಡೆಸಲಾಗಿಲ್ಲ. ಇದರಿಂದಾಗಿ ರೋಚಕ ಕಾದಾಟ ವೀಕ್ಷಿಸಲು ಭಾನುವಾರ ಬಂದಿದ್ದ 1,32,000 ಪ್ರೇಕ್ಷಕರು ನಿರಾಸೆ ಅನುಭವಿಸಿದರು.

ಮತ್ತೆ ಪ್ರೋ ಕಬಡ್ಡಿ ಹಬ್ಬ, ಬೆಂಗಳೂರು ಬುಲ್ಸ್ ಅಭಿಯಾನ ಶುರು!

*ಮತ್ತೆ ರಂಜಿಸಲು ಬರುತ್ತಿದೆ ಪ್ರೋ ಕಬಡ್ಡಿ *ಬಲಿಷ್ಠ ತಂಡದೊಂದಿಗೆ ಬೆಂಗಳೂರು ಬುಲ್ಸ್ ಅಭಿಯಾನ *ಬೆಂಗಳೂರು ಬುಲ್ಸ್ ತಂಡ ಪ್ರಶಸ್ತಿ ಗೆಲ್ಲುವ ಫೆವರೇಟ್ *ನಮ್ಮ ಊರು, ನಮ್ಮ ಆಟ, ನಮ್ಮ ಹುಡುಗರು, ನಮ್ಮ ಬುಲ್ಸ್* ಕಬಡ್ಡಿ ಹಬ್ಬಕ್ಕೆ ವೇದಿಕೆ ಸಿದ್ಧವಾಗಿದೆ. ವಿವೋ ಪ್ರೋ ಕಬಡ್ಡಿ ಲೀಗ್ ಎರಡು ವರ್ಷಗಳ ನಂತರ ಮತ್ತೆ ರಂಜಿಸಲು ಬಂದಿದೆ. ಬೆಂಗಳೂರು ಬುಲ್ಸ್ ತಂಡ ಸಹ ಪ್ರಶಸ್ತಿ ಗೆಲ್ಲಲು ಸಕಲ ಸಿದ್ಧತೆ ಮಾಡಿಕೊಂಡಿದೆ . ಕೊರೋನಾ ಕಾರಣದಿಂದ ಹಿಂದಿನ ಎರಡು ವರ್ಷಗಳ ಆವೃತ್ತಿ ನಡೆದಿರಲಿಲ್ಲ. …

ಮತ್ತೆ ಪ್ರೋ ಕಬಡ್ಡಿ ಹಬ್ಬ, ಬೆಂಗಳೂರು ಬುಲ್ಸ್ ಅಭಿಯಾನ ಶುರು! Read More »

Translate »
Scroll to Top