ವರ್ಗೀಕರಿಸದ

ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರ ಸ್ಮರಣೆ ಹಾಗೂ ಜಾಗೃತಿ ಸಮಾವೇಶ

ಬೆಂಗಳೂರು: ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ನಿರ್ದೇಶನದ ಮೇರೆಗೆ ರಾಜ್ಯದಲ್ಲಿ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರ ಸ್ಮರಣೆ ಹಾಗೂ ಜಾಗೃತಿ ಸಮಾವೇಶ ಮಾಡಲು ತೀರ್ಮಾನಿಸಿದ್ದೆವೆ. ಈ ಹಿನ್ನೆಲೆಯಲ್ಲಿ ಇದೇ 18ರಂದು ಬೆಳಗ್ಗೆ 10.30ಕ್ಕೆ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ಮಾಡಲಿದ್ದೇವೆ. ಈ ಸಭೆಯಲ್ಲಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಡಾ.ಜಿ. ಪರಮೇಶ್ವರ್, ಕೆ.ಹೆಚ್ ಮುನಿಯಪ್ಪ, ಕಾರ್ಯಾಧ್ಯಕ್ಷರಾದ ಧೃವನಾರಾಯಣ, ಸಂಸದರಾದ ಎಲ್ ಹನುಮಂತಯ್ಯ, ಪ್ರಿಯಾಂಕ್ …

ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರ ಸ್ಮರಣೆ ಹಾಗೂ ಜಾಗೃತಿ ಸಮಾವೇಶ Read More »

ದೀರ್ಘಾಯುಷ್ಯ ಕೇಂದ್ರಕ್ಕೆ ನಟ ಪುನೀತ್ ಹೆಸರು

ಬೆಂಗಳೂರು: ಅಕಾಲಿಕ ಮರಣವನ್ನು ತಡೆಯಲು ದೀರ್ಘಾಯುಷ್ಯ ಮತ್ತು ಸಾಂಕ್ರಾಮಿಕ ರೋಗಗಳಿಗೆ ಲಸಿಕೆ/ಔಷಧಿ ಕಂಡುಹಿಡಿಯುವ ಸದುದ್ದೇಶದಿಂದ ಸದ್ಯದಲ್ಲೇ ಎಲೆಕ್ಟ್ರಾನಿಕ್ ಸಿಟಿಯಲ್ಲಿ  ‘ದೀರ್ಘಾಯುಷ್ಯ’ (ಲಾಂಗಿವಿಟಿ ಸೆಂಟರ್) ಮತ್ತು ಸಾಂಕ್ರಾಮಿಕ ರೋಗ ಪರಿಹಾರ ಸಂಶೋಧನಾ ಕೇಂದ್ರಗಳನ್ನು ತೆರೆಯಲಾಗುವುದು. ಈ ಪೈಕಿ ದೀರ್ಘಾಯುಷ್ಯ ಸಂಶೋಧನಾ ಕೇಂದ್ರಕ್ಕೆ ಇತ್ತೀಚೆಗೆ ನಮ್ಮನ್ನು ಅಗಲಿದ ನಟ ಪುನೀತ್ ರಾಜಕುಮಾರ್ ಅವರ ಹೆಸರನ್ನು ಇಡಲಾಗುವುದು ಎಂದು ಐಟಿ-ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಐಟಿ ಮತ್ತು ಬಿಟಿ ಇಲಾಖೆಯ ಪ್ರತಿಷ್ಠಿತ ಉಪಕ್ರಮವಾದ `ಬೆಂಗಳೂರು ಬಯೋ-ಇನ್ನೋವಶನ್ ಸೆಂಟರ್’ (ಬಿಬಿಸಿ)ನ …

ದೀರ್ಘಾಯುಷ್ಯ ಕೇಂದ್ರಕ್ಕೆ ನಟ ಪುನೀತ್ ಹೆಸರು Read More »

ಎಸ್.ಎಂ. ಕೃಷ್ಣ ಅವರ 90 ನೇ ಜನ್ಮದಿನ

ಬೆಂಗಳೂರು : ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ, ಮಾಜಿ ರಾಜ್ಯಪಾಲ ಎಸ್.ಎಂ. ಕೃಷ್ಣ ಅವರ 90 ನೇ ಜನ್ಮದಿನದ ನಿಮಿತ್ತ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ಸದಾಶಿವನಗರದಲ್ಲಿರುವ ಕೃಷ್ಣ ಅವರ ಮನೆಗೆ ಭಾನುವಾರ ತೆರಳಿ ಶುಭಾಶಯ ಕೋರಿದರು.

ಪತ್ರಕರ್ತರ ಹಿತ ಕಾಯುವಲ್ಲಿ ಸದಾ ಮುಂಚೂಣಿಯಲ್ಲಿರುತ್ತೇನೆ

ದೇವನಹಳ್ಳಿ: ಯಾವುದೇ ಚುನಾವಣೆ ನಡೆಯಬೇಕಾದರೆ ಚುನಾವಣಾಧಿಕಾರಿಗಳು ಒಬ್ಬರಿಂದ ಯಶಸ್ವಿಯಾಗಲು ಸಾಧ್ಯವಿಲ್ಲಾ ಅಭ್ಯರ್ಥಿಗಳ ಮತ್ತು ಮತದಾರರ ಸಹಕಾರವೂ ಅಗತ್ಯ ಇತ್ತೀಚೆಗೆ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯಕಾರಿ ಸಮಿತಿಗೆ ನಡೆದ ಚುನಾವಣೆಯು ಸುಸೂತ್ರವಾಗಿ ನಡೆದು ಇಂದು ವಿಜೇತ ಪಟ್ಟಿಯನ್ನು ಅಧಿಕೃತವಾಗಿ ಘೋಷಿಸಲಾಗುತ್ತಿದೆ ಎಂದು ಚುನಾವಣಾಧಿಕಾರಿ ಮುನಿಯಪ್ಪ ತಿಳಿಸಿದರು. ಅವರು ದೇವನಹಳ್ಳಿ ಪಟ್ಟಣದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಕಳೆದ ಫೆಬ್ರವರಿ 27 ರಂದು ನಡೆದ ಜಿಲ್ಲಾ ಪತ್ರಕರ್ತರ ಸಂಘಕ್ಕೆ ಚುನಾವಣೆಯ ಫಲಿತಾಂಶ ಕಾರಣಾಂತರಗಳಿಂದ ಅಧಿಕೃತ …

ಪತ್ರಕರ್ತರ ಹಿತ ಕಾಯುವಲ್ಲಿ ಸದಾ ಮುಂಚೂಣಿಯಲ್ಲಿರುತ್ತೇನೆ Read More »

ರಾಷ್ಟ್ರದ ಅಭಿವೃದ್ಧಿಯಲ್ಲಿ ಗ್ರಾಮಪಂಚಾಯತ್ ಗಳ ಪಾತ್ರ

ನವದೆಹಲಿ : ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ *ರಾಷ್ಟ್ರದ ಅಭಿವೃದ್ಧಿಯಲ್ಲಿ ಗ್ರಾಮಪಂಚಾಯತ್ ಗಳ ಪಾತ್ರ * ರಾಷ್ಟ್ರೀಯ ಕಾರ್ಯಾಗಾರವನ್ನು ಉದ್ಘಾಟಿಸಿದ ಮಾನ್ಯ ಗೌರವಾನ್ವಿತ ಉಪರಾಷ್ಟ್ರಪತಿಗಳಾದ *ಶ್ರೀ ವೆಂಕಯ್ಯನಾಯ್ಡು ರವರೊಂದಿಗೆ * ಮಾನ್ಯ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಗಿರಿರಾಜ್ ಸಿಂಗ್, ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ *ಶ್ರೀ ಕೆ ಎಸ್ ಈಶ್ವರಪ್ಪರವರು * ಉಪಸ್ಥಿತರಿದ್ದರು. ಸಭೆಯ ಉದ್ಘಾಟಿಸಿದ ನಂತರ ಮಾನ್ಯ ಸಚಿವರು ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ವಿವರ ಈ ಕೆಳಗಿನಂತಿದೆ. ಭಾರತಸರ್ಕಾರದ ಪಂಚಾಯತ್ ರಾಜ್ …

ರಾಷ್ಟ್ರದ ಅಭಿವೃದ್ಧಿಯಲ್ಲಿ ಗ್ರಾಮಪಂಚಾಯತ್ ಗಳ ಪಾತ್ರ Read More »

ಸಚಿವ ಅರಗ ಜ್ಞಾನೇಂದ್ರ ವಜಾಗೊಳಿಸಲು ಸಿಎಂಗೆ ಡಿ.ಕೆ. ಶಿವಕುಮಾರ್ ಆಗ್ರಹ

ಬೆಂಗಳೂರು: ಸಮಾಜದಲ್ಲಿ ಅಶಾಂತಿ, ಜಾತಿ, ಧರ್ಮಗಳ ನಡುವೆ ವೈಷಮ್ಯ ಸೃಷ್ಟಿಗೆ ಪ್ರಚೋದಿಸುವಂತಹ ಹೇಳಿಕೆ ಕೊಟ್ಟಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಮುಖ್ಯಮಂತ್ರಿಗಳು ವಜಾ ಮಾಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ. ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಜಯ್ ಮಕಾನ್ ಅವರ ಜತೆ ಜಂಟಿಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವಕುಮಾರ್ ಅವರು, ‘ಪೊಲೀಸ್ ಆಯುಕ್ತರು ಗೃಹ ಸಚಿವರ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಬೇಕು’ ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಅವರು …

ಸಚಿವ ಅರಗ ಜ್ಞಾನೇಂದ್ರ ವಜಾಗೊಳಿಸಲು ಸಿಎಂಗೆ ಡಿ.ಕೆ. ಶಿವಕುಮಾರ್ ಆಗ್ರಹ Read More »

Translate »
Scroll to Top