ಕುಷ್ಟಗಿ ತಾಲೂಕಿನ ಕಂದಕೂರ ಗ್ರಾಮ ದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿಗಳ ಬಳಗ ಹಾಗೂ ಗ್ರಾಮದ ಗುರು ಹಿರಿಯರ ಸಮ್ಮುಖದಲ್ಲಿ ಪುನೀತ್ ರಾಜ್ ಕುಮಾರ್ ಅವರ ಸರ್ಕಲ್ ಹಾಗೂ ನುಡಿ ನಮನ ಅನ್ನ ಸಂತರ್ಪಣೆ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಯಿತು ಈ ಸಂದರ್ಭದಲ್ಲಿ ಬಸವರಾಜ್ ಕಂದಕೂರ ಆಂಜನೇಯ ಹಾದಿಮನಿ ಶಂಕರ್ ಮಿಸ್ಕಿನ ದೊಡ್ಡ ಬಸವನಗೌಡ ಬಯ್ಯಾಪುರ,

ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ ಮಹೇಶ್ ಮತ್ತು ಊರಿನ ಗುರು ಹಿರಿಯರು ಹಾಗೂ ಪುನೀತ್ ರಾಜ್ ಕುಮಾರ್ ಅಭಿಮಾನಿ ಬಳಗದವರು ಉಪ ಸ್ಥಿತಿಯಲ್ಲಿದ್ದರು.