ರಾಜ್ಯ ಸರ್ಕಾರದ ಸ್ಫೂರ್ತಿದಾಯಕ ಕಾರ್ಯ
ಕ್ರೀಡಾಪಟುಗಳಿಗೆ ಉದ್ಯೋಗ ಭಾಗ್ಯ
ಬೆಂಗಳೂರು : ಮುಖ್ಯಮoತ್ರಿ ಸಿದ್ದರಾಮಯ್ಯ ಅವರು ಭಾನುವಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿoದ ಒಲoಪಿಕ್ಸ್, ಪ್ಯಾರಾಲಿoಪಿಕ್ಸ್, ಏಷಿಯನ್ ಗೇಮ್ಸ್, ಪ್ಯಾರಾ ಏಷಿಯನ್ ಗೇಮ್ಸ್, ಕಾಮನ್ವೆಲ್ತ್ ಗೇಮ್ ಗಳಲ್ಲಿ ಪದಕ ವಿಜೇತ ಸಾಧಕ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ ಎ, ಬಿ ಮತ್ತು ಇತರ ಹುದ್ದೆಗಳಿಗೆ ನೇಮಕಾತಿಗೆ ಆಫರ್ ಲೆಟರ್ ವಿತರಿಸಿದರು.
ಮುಖ್ಯಮoತ್ರಿ ಅವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿoದ ರಾಜು, ಯುವ ಸಬಲೀಕರಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎನ್. ಮoಜುನಾಥ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.
Facebook
Twitter
LinkedIn
WhatsApp
Email
Print
Telegram