Congress Government: ಸರ್ಕಾರಕ್ಕೆ ಒಂದು ವರ್ಷ ಕೋಟ್ಯಂತರ ಫಲಾನುಭವಿಗಳು ಹರ್ಷ: ‍ಸುರ್ಜೆವಾಲ ಶ್ಲಾಘನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೇ ೨೦ ರಂದು ೧ ವರ್ಷ ಪೂರೈಸುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆ ರಾಜ್ಯ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲ  ಅಭಿನಂದನೆ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ರ‍್ಕಾರ ಮೇ ೨೦ ರಂದು ೧ ರ‍್ಷ ಪೂರೈಸುತ್ತಿದೆ. ಕಡಿಮೆ‌ ಅವಧಿಯಲ್ಲಿ ರ‍್ಕಾರ ಅಪರ‍್ವ ಸಾಧನೆ ಮಾಡಿ, ಅಗಣಿತ ಜನ ಮನ್ನಣೆ ಗಳಿಸಿದೆ. ಯಾವುದೇ ಜಾತಿ, ರ‍್ಮ ಎಂದು ನೋಡದೇ ಎಲ್ಲ ರ‍್ಗವನ್ನೂ ಸಮಾನಾಗಿ ಕಾಣುವ ಮೂಲಕ ರ‍್ವರಿಗೂ ಸಮಬಾಳು – ಸಮಪಾಲು ಎಂಬ ತತ್ತ್ವವನ್ನು ಸಾರಿದೆ. ಆ ಮೂಲಕ ರಾಜ್ಯ ರ‍್ಕಾರದ ಗ್ಯಾರಂಟಿ ಯೋಜನೆಗಳು ರಾಜ್ಯದ 4.60 ಕೋಟಿ ಜನರನ್ನು ತಲುಪುತ್ತಿದೆ ಎಂದು ಎಐಸಿಸಿ ಪ್ರಧಾನ ಕರ‍್ಯರ‍್ಶಿ, ರಾಜ್ಯ ಉಸ್ತುವಾರಿ ರಣದೀಪ ಸಿಂಗ್ ಸರ‍್ಜೆವಾಲಾ ಬಣ್ಣಿಸಿದ್ದಾರೆ.

ರಾಜ್ಯ ಸರ್ಕಾರಕ್ಕೆ ಒಂದು ವರ್ಷ ಪರ‍್ಣಗೊಳ್ಳುತ್ತಿರುವ ಸಂರ‍್ಭದಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ರ‍್ಕಾರ ಎಂದರೆ ಕೇವಲ ರಸ್ತೆ, ಸೇತುವೆಯಂಥ ಮೂಲ ಸೌರ‍್ಯಗಳನ್ನು ಕಲ್ಪಿಸುವುದು ಮಾತ್ರವಲ್ಲ. ಬಡವರು, ಮಹಿಳೆಯರು,‌ ರೈತರು ಸೇರಿದಂತೆ ಶ್ರಮಿಕ ರ‍್ಗವನ್ನೂ ಸಹ ರ‍್ಥಿಕವಾಗಿ ಸಶಕ್ತರನ್ನಾಗಿಸಿ, ಮುಖ್ಯವಾಹಿನಿಗೆ ತಂದು, ರ‍್ವರ ರ‍್ವತೋಮುಖ ಅಭಿವೃದ್ಧಿ ಮಾಡುವುದು ಎಂಬ ವಿಭಿನ್ನ ಆಶಯದೊಂದಿಗೆ ರಾಜ್ಯ ಕಾಂಗ್ರೆಸ್ ರ‍್ಕಾರ ಮುಂದಡಿ ಇಟ್ಟಿದೆ‌. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ದೇಶದಲ್ಲಿ, ಅಷ್ಟೇ ಏಕೆ ವಿಶ್ವದಲ್ಲೇ ಮಾದರಿಯಾಗಿದೆ. ವಿಧಾನಸಭೆ ಚುನಾವಣೆಯ ಸಂರ‍್ಭದಲ್ಲಿ ಕೇವಲ ಭರವಸೆ ಕೊಡದೇ, ಗ್ಯಾರಂಟಿ  ಕಾರ್ಡ್ಗಳ ಮೂಲಕ ಜನರಿಗೆ ವಿಶ್ವಾಸ ಮೂಡಿಸಿತ್ತು. ಬಹುಮತದ ಜನಾಶಯ ಪಡೆದ ನಂತರ ಸುಮ್ಮನೆ ಕೂರದೇ ೯ ತಿಂಗಳಲ್ಲಿ, ಅನ್ನಭಾಗ್ಯ, ಗೃಹ ಜ್ಯೋತಿ, ಗೃಹ ಲಕ್ಷ್ಮೀ, ಶಕ್ತಿ, ಯುವ ನಿಧಿಗಳನ್ನು ಜಾರಿಗೆ ತಂದಿದೆ. ಕೇಂದ್ರ ರ‍್ಕಾರದ ಅಕ್ಕಿ ಕೊಡದೇ ಅಸಹಕಾರ ನೀಡಿದಾಗಲೂ ಜನರ ಬ್ಯಾಂಕ್ ಖಾತೆಗೆ ಹಣ ಹಾಕುವ ಮೂಲಕ ನುಡಿದಂತೆ ನಡೆಯುತ್ತಿದೆ.

ನೇರ ನಗದು ರ‍್ಗಾವಣೆ ಮೂಲಕ ಕೋಟ್ಯಂತರ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಹಣ ತಲುಪಿಸಿ, ದೊಡ್ಡ ಕ್ರಾಂತಿಯನ್ನೇ ಮಾಡಿದೆ. ಗ್ಯಾರಂಟಿ ಯೋಜನೆಗಳಿಂದ ಬಡ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ. ಮಕ್ಕಳ ವಿದ್ಯಾಭ್ಯಾಸ, ಹಿರಿಯರ ಔಷದೋಪಚಾರಕ್ಕೆ ನೆರವಾಗಿದೆ. ರಾಜ್ಯದ ಪ್ರವಾಸೋದ್ಯಮ ಚಟುವಟಿಕೆ ಚುರುಕಾಗಿದೆ. ಒಟ್ಟಿನಲ್ಲಿ ಸರ್ಕಾರ “ಜನರಿಂದ ಜನರಿಗಾಗಿ,” ಎಂಬ ಪ್ರಜಾಪ್ರಭುತ್ವದ ಮೂಲ ಆಶಯವನ್ನು ಈಡೇರಿಸುತ್ತಿದೆ.

 

ನೇರ ನಗದು‍ ವರ್ಗಾವಣೆ ಮೂಲಕ ಕೋಟ್ಯಂತರ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಹಣ ತಲುಪಿಸಿ, ದೊಡ್ಡ ಕ್ರಾಂತಿಯನ್ನೇ ಮಾಡಿದೆ. ಗ್ಯಾರಂಟಿ ಯೋಜನೆಗಳಿಂದ ಬಡ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ. ಮಕ್ಕಳ ವಿದ್ಯಾಭ್ಯಾಸ, ಹಿರಿಯರ ಔಷದೋಪಚಾರಕ್ಕೆ ನೆರವಾಗಿದೆ. ರಾಜ್ಯದ ಪ್ರವಾಸೋದ್ಯಮ ಚಟುವಟಿಕೆ ಚುರುಕಾಗಿದೆ. ಒಟ್ಟಿನಲ್ಲಿ ಸರ್ಕಾರ “ಜನರಿಂದ ಜನರಿಗಾಗಿ,” ಎಂಬ ಪ್ರಜಾಪ್ರಭುತ್ವದ ಮೂಲ ಆಶಯವನ್ನು ಈಡೇರಿಸುತ್ತಿದೆ.

Facebook
Twitter
LinkedIn
Telegram
WhatsApp
Email
Facebook

Leave a Comment

Your email address will not be published. Required fields are marked *

Translate »
Scroll to Top