ಕಾಂಗ್ರೆಸ್ ವಿರೋಧಪಕ್ಷವಾಗಿರಲು ನೈತಿಕತೆ ಕಳೆದುಕೊಂಡಿದೆ

ಬೆಂಗಳೂರು, ಫೆಬ್ರವರಿ 19:ಕಾಂಗ್ರೆಸ್ ವಿರೋಧಪಕ್ಷವಾಗಿರಲು ನೈತಿಕತೆ ಕಳೆದುಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕಾಂಗ್ರೆಸ್ ಪಕ್ಷದ ಧರಣಿಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷದವರು ಆಡಳಿತ ಪಕ್ಷವಾಗಿಯಂತೂ ಅಲ್ಲ, ವಿರೋಧಪಕ್ಷವಾಗಿರಲೂ ಸಹ ನೈತಿಕತೆಯನ್ನು ಕಳೆದುಕೊಂಡಿದೆ ಎಂದು ತಿಳಿಸಿದರು.

Leave a Comment

Your email address will not be published. Required fields are marked *

Translate »
Scroll to Top