ಡಾ. ಪುನೀತ್ ರಾಜ್‍ಕುಮಾರ್ ಅವರಿಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ

ಬೆಂಗಳೂರು,ಮಾ,23 : ಬೆಂಗಳೂರಿನ ಸದಾಶಿವನಗರದಲ್ಲಿನ ಪುನೀತ್ ಅವರ ನಿವಾಸದಲ್ಲಿ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರಿಗೆ ಸಹಕಾರ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್, ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷರಾದ ಜಿ.ಟಿ.ದೇವೇಗೌಡ, ವ್ಯವಸ್ಥಾಪಕ ನಿರ್ದೇಶಕ ಅರುಣ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

Translate »
Scroll to Top