ಖ್ಯಾತ ಸಂಗೀತ ನಿರ್ದೇಶಕ  ಹಂಸಲೇಖರಿಂದ ದಸರಾ ಉದ್ಘಾಟನೆ

ಮೈಸೂರು:  ಈ ಬಾರಿಯ ದಸರಾ ಮಹೋತ್ಸವವನ್ನು ನಾಡಿನ ಖ್ಯಾತ  ಸಂಗೀತ ನಿರ್ದೇಶಕ ಹಂಸಲೇಖ ಅವರ ಮೂಲಕ ಈ ಬಾರಿಯ  ಉದ್ಘಾಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು. 

ಅವರು ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.

 

ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ,  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜತೆಗಿದ್ದರು.

Facebook
Twitter
LinkedIn
XING
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top