ಶಿವಮೊಗ್ಗ ನಗರ ಸಂಚಾರಿ ಸುವ್ಯವಸ್ಥೆಗೆ ವ್ಯಾಪಕ ಕ್ರಮ ಜಾರಿ

ಶಿವಮೊಗ್ಗ: ನಗರದಲ್ಲಿ ಕರ್ಕಶ ಶಬ್ದವನ್ನುಂಟು ಮಾಡುವ ಹಾರ್ನ್‌ಗಳನ್ನು ಅಳವಡಿಸಿರುವ ವಾಹನಗಳ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿ,  ಒಟ್ಟು 39 ವಾಹನಗಳನ್ನು ವಶಕ್ಕೆ ಪಡೆದು, ವಾಹನ ಚಾಲಕರು / ಮಾಲೀಕರ ವಿರುದ್ಧ ಐಎಂವಿ ಕಾಯ್ದೆಯಡಿಯಲ್ಲಿ 39 ಪ್ರಕರಣಗಳನ್ನು ದಾಖಲಿಸಲಾಗಿರುತ್ತದೆ.

ಸಂಚಾರಿ ವೃತ್ತ ನಿರೀಕ್ಷಕರಾದ ಸಂತೋಷ್ ಕುಮಾರ್ ಇತ್ತೀಚೆಗೆ ಅಧಿಕಾರ ಸ್ಚೀಕರಿಸಿದ ನಂತರ ನಗರ ಸಂಚಾರಿ ಸುವ್ಯವಸ್ಥೆಗೆ ವ್ಯಾಪಕ ಕ್ರಮ ಜರುಗಿಸುತ್ತಿದ್ದಾರೆ. ನಗರದಲ್ಲಿ ವಾಹನ ಸಂಚಾರಿ ದಟ್ಟಣೆ ಹೆಚ್ಚುತ್ತಿರುವುದರಿಂದ ಸಂಚಾರಿ ಕಾನೂನು ಜಾರಿ ಬಗ್ಗೆ ನಾಗರಿಕರಿಂದ ಒತ್ತಾಯ ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ಸಂಚಾರಿ ಪೋಲೀಸ್ ವೃತ್ತದಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

Facebook
Twitter
LinkedIn
WhatsApp

Leave a Comment

Your email address will not be published. Required fields are marked *

Translate »
Scroll to Top