ರಾಜ್ಯದಿಂದ ಆಯ್ಕೆಯಾದ ಸಂಸದರಿಗೆ ಗಂಗಾವತಿ ಶಾಸಕ ಜನಾರ್ಧನ ರೆಡ್ಡಿರಿಂದ ಅಭಿನಂದನೆ

ನವದೆಹಲಿ: ಇಂದು ನವದೆಹಲಿಯಲ್ಲಿ ಗಂಗಾವತಿಯ ಶಾಸಕರಾದ ಜಿ ಜನಾರ್ಧನ ರೆಡ್ಡಿ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ರಾಜ್ಯದ ಸಂಸದರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಮತ್ತು ಮಾಜಿ ಸಚಿವರಾದ ವಿ. ಸೋಮಣ್ಣ ಮತ್ತು ಶೋಭಾ ಕರಂದ್ಲಾಜೆ ಅವರನ್ನು ಭೇಟಿ  ಮಾಡಿ ಶುಭಾಶಯಗಳನ್ನು ತಿಳಿಸಿದರು.

ಈ ಸಂರ್ಧಭದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾದ ಜಿ.ಎಸ್ ಬಸವರಾಜ್, ರಾಜರಾಜೇಶ್ವರಿ ನಗರ ವಿಧಾನಸಭಾ ಶಾಸಕರಾದ ಮುನಿರತ್ನ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಸುರೇಶ್ ಗೌಡ ಅವರು ಉಪಸ್ಥಿತರಿದ್ದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top