Dr ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಶಿವಯೋಗಿ ಗಳವರ ೧೧೫ ನೆಯ ಜಯಂತಿ ಹಾಗೂ ಗುರುವಂದನಾ ಮಹೋತ್ಸವ

ಬೆಂಗಳೂರು,ಮಾ,28 : ಏಪ್ರಿಲ್ ಒಂದನೇ ದಿನಾಂಕ ದಂದು ಶ್ರೀ ಸಿದ್ದಗಂಗಾ ಕ್ಷೇತ್ರ, ತುಮಕೂರಿನಲ್ಲಿ ಹಮ್ಮಿಕೊಂಡಿರುವ, Dr ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಶಿವಯೋಗಿ ಗಳವರ ೧೧೫ ನೆಯ ಜಯಂತಿ ಹಾಗೂ ಗುರುವಂದನಾ ಮಹೋತ್ಸವಕ್ಕೆ ಆಗಮಿಸಬೇಕೆಂದು, ರಾಜ್ಯ ಬಿಜೆಪಿ ಉಪಾಧ್ಯಕ್ಷರೂ , ಮಹೋತ್ಸವದ ಸ್ವಾಗತ ಸಮಿತಿ ಅಧ್ಯಕ್ಷರೂ ಆದ ಶ್ರಿ ಬಿ ವೈ ರಾಘವೇಂದ್ರ ರವರು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಅವರನ್ನು, ಇಂದು ಆಹ್ವಾನಿಸಿದರು.

Leave a Comment

Your email address will not be published. Required fields are marked *

Translate »
Scroll to Top