ಬಳ್ಳಾರಿ: ಪ್ರಮುಖ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇಂದು(ನ.19) ಮತ್ತು ನಾಳೆ(ನ.20) ಶಾಲೆಗಳಿಗೆ ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.

ಎಲ್.ಕೆ.ಜಿಯಿಂದ ಹಿಡಿದು 1ರಿಂದ 10ನೇ ತರಗತಿವರೆಗಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ರಜೆ ಘೋಷಣೆ ಮಾಡಿದ ದಿನದ ಶೈಕ್ಷಣಿಕ ಚಟುವಟಿಕೆಗಳನ್ನು ಮುಂದಿನ ದಿನಗಳಲ್ಲಿ ಸರಿದೂಗಿಸುವಂತೆ ಸೂಚಿಸಲಾಗಿದೆ.
-ಪವನಕುಮಾರ್ ಮಾಲಪಾಟಿ
ಜಿಲ್ಲಾಧಿಕಾರಿಗಳು,ಬಳ್ಳಾರಿ.