ಗೃಹಜ್ಯೋತಿ ಯೋಜನೆ ಪ್ರಾರಂಭ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಗೃಹಜ್ಯೋತಿ ಇಂದಿನಿಂದ ಪ್ರಾರಂಭವಾಗುತ್ತಿದ್ದು, ಈ ತಿಂಗಳು ಉಚಿತವಾಗಿ ನೀಡಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ಗೃಹಜ್ಯೋತಿ ಯೋಜನೆಯ  ಬಿಲ್ಲು ಆಗಸ್ಟ್ ತಿಂಗಳಲ್ಲಿ ನೀಡಲಾಗುವುದು. ಅನ್ನಭಾಗ್ಯದ ಹಣ ಈ ತಿಂಗಳು 10 ರ ನಂತರ ಪ್ರಾರಂಭ ಮಾಡುತ್ತೇವೆ. ಜುಲೈ ತಿಂಗಳಲ್ಲಿ ಅಕ್ಕಿ ಬದಲಿಗೆ  ದುಡ್ಡನ್ನು  ಒಂದನೇ ತಾರೀಖು ಕೊಡುತ್ತೇವೆ ಎಂದು ಹೇಳಿಲ್ಲ. ಈ ತಿಂಗಳ ಹಣವನ್ನು ಈ ತಿಂಗಳಲ್ಲಿಯೇ ನೀಡಲಾಗುವುದು ಎಂದರು.

Facebook
Twitter
LinkedIn
WhatsApp

Leave a Comment

Your email address will not be published. Required fields are marked *

Translate »
Scroll to Top