ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ :  ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

          ಅವರು ಇಂದು ಬೆಳಗಾವಿಯ ಸುವರ್ಣ ಸೌಧದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

 

 

 

 ಅಲ್ಪಸಂಖ್ಯಾತರಿಗೆ 4 ರಿಂದ 5 ಸಾವಿರ ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಮೀಸಲಿಡುವುದಾಗಿ  ಸಿಎಂ ಅವರ ಹೇಳಿಕೆಯನ್ನು ಬಿಜೆಪಿ ಓಲೈಕೆ  ರಾಜಕಾರಣ  ಎಂದು ಕರೆದಿರುವ ಬಗ್ಗೆ ಮಾತನಾಡಿ ಅದರಲ್ಲಿ ತಪ್ಪೇನಿದೆ ಎಂದರು. ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ ಎಂದರು.

Facebook
Twitter
LinkedIn
WhatsApp
Email
Print
Telegram

Leave a Comment

Your email address will not be published. Required fields are marked *

Translate »
Scroll to Top