ಓದು ಕರ್ನಾಟಕ ಕಾರ್ಯಕ್ರಮ ಉದ್ಘಾಟನೆ

ಕಾರಟಗಿ,ಡಿ.27 : ಇಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸ ಕಾರಟಗಿಯಲ್ಲಿ, ಪ್ರಥಮ್ ಫೌಂಡೇಶನ್ ಸಹಯೋಗದೊಂದಿಗೆ, ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಓದು ಕರ್ನಾಟಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ರಮೇಶ್ ಕುಕನೂರ್ ಸರ್ ಪ್ರಾಸ್ತವಿಕವಾಗಿ ಮಾತನಾಡಿದರು, ಶಿಕ್ಷಕರಾದ ಶ್ರೀ ವೀರನಗೌಡ ಇವರು ಭಾಷಾ ವಿಷಯದ ಕುರಿತು ಮಾತನಾಡಿದರು , ಹಾಗೂ ಅತಿಥಿ ಶಿಕ್ಷಕರಾದ ಶ್ರೀ ಅಯ್ಯಪ್ಪ ಸರ್, ಶ್ರೀಮತಿ ಮಹೇಶ್ವರಿ, ಹಾಗೂ 4 ಮತ್ತು 5ನೇ ತರಗತಿಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

Translate »
Scroll to Top