ಭಾರತದ 78ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ: ಸಚಿವ ಡಾ.ಎಂ.ಸಿ.ಸುಧಾಕರ್

ಚಿಕ್ಕಬಳ್ಳಾಪುರ : ನಗರದ ಸರ್.ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣವನ್ನು ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ನೆರವೇರಿಸಿ ಸಂದೇಶ ನೀಡಿದರು. 

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ಹಣಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್, ಅಪರ ಜಿಲ್ಲಾಧಿಕಾರಿ ಡಾ. ಭಾಸ್ಕರ್, ಉಪವಿಭಾಗಾಧಿಕಾರಿ ಅಪೂರ್ವ ಬಿದರಿ, ತಹಶಿಲ್ದಾರ್ ಅನಿಲ್, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Facebook
Twitter
LinkedIn
WhatsApp
Email
Print
Telegram

Leave a Comment

Your email address will not be published. Required fields are marked *

Translate »
Scroll to Top