ಇಂದಿನ ದ್ವಾದಶ ರಾಶಿಗಳ ಪಂಚಾಂಗ ಹೀಗಿದೆ ನೋಡಿ

ಮೇಷ ರಾಶಿ :

 (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ)

ಮಕ್ಕಳು ಶೈಕ್ಷಣಿಕ ವಿಷಯಗಳತ್ತ ಗಮನ ಹರಿಸಬೇಕು, ದೂರ ಪ್ರಯಾಣಗಳು  ಮುಂದೂಡಲ್ಪಡುತ್ತವೆ. ಕೌಟುಂಬಿಕ ವಾತಾವರಣ ಅಸ್ತವ್ಯಸ್ತವಾಗಿರುತ್ತದೆ.ಪ್ರಮುಖ ಕೆಲಸಗಳು ನಿಧಾನವಾಗಿ ಸಾಗುತ್ತವೆ. ವ್ಯಾಪಾರದಲ್ಲಿ ಹೂಡಿಕೆ ಮಾಡದಿರುವುದು ಉತ್ತಮ.ಉದ್ಯೋಗಗಳಲ್ಲಿ ಕೆಲಸದ ಒತ್ತಡ ಹೆಚ್ಚಾಗುತ್ತದೆ.

ಅದೃಷ್ಟದ ದಿಕ್ಕು:ಉತ್ತರ

ಅದೃಷ್ಟದ ಸಂಖ್ಯೆ:5

 ಅದೃಷ್ಟದ ಬಣ್ಣ:ಹಸಿರು

 

 ವೃಷಭ ರಾಶಿ

 (ಇ, ಓ, ಎ, ಒ, ವಾ, ವಿ, ವು, ವೆ, ವೊ)

ಪ್ರಯಾಣದಲ್ಲಿ ಹಠಾತ್ ಬದಲಾವಣೆಗಳಾಗುತ್ತವೆ. ಬಾಲ್ಯದ ಗೆಳೆಯರೊಂದಿಗೆ ಹಳೆಯ ವಿಷಯಗಳನ್ನು ಚರ್ಚಿಸಲಾಗುತ್ತದೆ. ವ್ಯಾಪಾರಗಳು ನಿಧಾನವಾಗಿ ಸಾಗುತ್ತವೆ. ದೈವಿಕ ಸೇವಾ ಕಾರ್ಯಕ್ರಮಗಳನ್ನು ಪ್ರಾರಂಭಿಸುತ್ತೀರಿ. ಆರ್ಥಿಕ  ಸಮಸ್ಯೆಗಳಿರುತ್ತವೆ. ನಿರುದ್ಯೋಗಿಗಳ ಪ್ರಯತ್ನಗಳು ನಿರಾಸೆಗೊಳಿಸುತ್ತವೆ.ಅಗತ್ಯಕ್ಕೆ ಕೈಯಲ್ಲಿ ಹಣ ಇರುವುದಿಲ್ಲ.

ಅದೃಷ್ಟದ ದಿಕ್ಕು:ಪೂರ್ವ

ಅದೃಷ್ಟದ ಸಂಖ್ಯೆ:1

 ಅದೃಷ್ಟದ ಬಣ್ಣ:ಕಿತ್ತಳೆ ಬಣ್ಣ

 

 ಮಿಥುನ ರಾಶಿ

 (ಕಾ, ಕೀ, ಕೂ, ಘ, ಛ, ಕೆ, ಕೊ, ಹ)

ಆಸ್ತಿ ವಿವಾದಗಳು ಪರಿಹಾರದತ್ತ ಸಾಗುತ್ತವೆ. ಆತ್ಮೀಯರಿಂದ ಒಳ್ಳೆಯ ಸುದ್ದಿ  ದೊರೆಯುತ್ತದೆ.ಹಠಾತ್  ಧನ ಲಾಭ ದೊರೆಯುತ್ತದೆ.   ವ್ಯಾಪಾರಗಳು ಲಾಭದಾಯಕವಾಗಿರುತ್ತವೆ.  ಮನೆಯ ಹೊರಗೆ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತವೆ. ಮನೆಯಲ್ಲಿ ಕೆಲವು ಆಶ್ಚರ್ಯಕರ ವಿಷಯಗಳು ತಿಳಿದು ಬರುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಒತ್ತಡಗಳನ್ನು ನಿವಾರಿಸುತ್ತೀರಿ.

ಅದೃಷ್ಟದ ದಿಕ್ಕು:ಪೂರ್ವ

ಅದೃಷ್ಟದ ಸಂಖ್ಯೆ:4

 ಅದೃಷ್ಟದ ಬಣ್ಣ:ನೀಲಿ

 

 ಕರ್ಕ ರಾಶಿ

 (ಕಾ, ಕೀ, ಕೂ, ಘ, ಛ, ಕೆ, ಕೊ, ಹ)

ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರ-ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ಅಗತ್ಯಕ್ಕೆ ಕೈಯಲ್ಲಿ ಹಣ  ಇರುವುದಿಲ್ಲ. ಬಂಧು ಮಿತ್ರರೊಂದಿಗೆ  ಭಿನ್ನಾಭಿಪ್ರಾಯಗಳಿರುತ್ತವೆ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿಗಳಿಂದಾಗಿ ಸಮರ್ಪಕ ವಿಶ್ರಾಂತಿ ಇರುವುದಿಲ್ಲ.

ಅದೃಷ್ಟದ ದಿಕ್ಕು:ದಕ್ಷಿಣ

ಅದೃಷ್ಟದ ಸಂಖ್ಯೆ:5

 ಅದೃಷ್ಟದ ಬಣ್ಣ:ಗುಲಾಬಿ ಬಣ್ಣ

 

 ಸಿಂಹ ರಾಶಿ

 (ಮಾ, ಮೀ, ಮೂ, ಮೊ, ಟಾ, ಟೀ, ಟೂ, ಟೆ)

ಬೆಲೆಬಾಳುವ ವಸ್ತುಗಳನ್ನು ಖರೀದಿಸಲಾಗುತ್ತದೆ. ಮಕ್ಕಳ ಶೈಕ್ಷಣಿಕ ವಿಷಯಗಳಲ್ಲಿ ಸಕಾರಾತ್ಮಕ ಫಲಿತಾಂಶಗಳು  ದೊರೆಯುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳ ಜೊತೆಗಿನ ಚರ್ಚೆಗಳು  ಫಳಿಸುತ್ತವೆ. ಸಮಾಜದಲ್ಲಿ ಖ್ಯಾತಿ ಹೆಚ್ಚಾಗುತ್ತದೆ. ಆರ್ಥಿಕ ಯೋಜನೆಗಳನ್ನು ಅಭಿವೃದ್ಧಿ ಗೊಳಿಸುತ್ತೀರಿ. ವ್ಯಾಪಾರಗಳು ಲಾಭದಾಯಕವಾಗಿರುತ್ತವೆ.ನಿರುದ್ಯೋಗಿಗಳ ನಿರೀಕ್ಷೆಗಳು ನಿಜವಾಗುತ್ತವೆ.

ಅದೃಷ್ಟದ ದಿಕ್ಕು:ನೈಋತ್ಯ

ಅದೃಷ್ಟದ ಸಂಖ್ಯೆ:8

 ಅದೃಷ್ಟದ ಬಣ್ಣ:ಹಳದಿ

 

 ಕನ್ಯಾ ರಾಶಿ

 (ಪಾ, ಪೀ, ಪೂ, ಷ, ಣ , ಪೆ , ಪೊ)

ದೈವಿಕ ಚಿಂತನೆ ಹೆಚ್ಚಾಗುತ್ತದೆ. ಕೌಟುಂಬಿಕ ವಾತಾವರಣ ಅಸ್ತವ್ಯಸ್ತವಾಗಿರುತ್ತದೆ. ಉದ್ಯೋಗದಲ್ಲಿ ಕೆಲವರ ವರ್ತನೆಯಿಂದ ತಲೆನೋವು ಉಂಟಾಗುತ್ತದೆ. ಕೆಲವು ಕೆಲಸಗಳಲ್ಲಿ ಅಡೆತಡೆಗಳು  ಉಂಟಾಗುತ್ತದೆ.ಆರ್ಥಿಕ ತೊಂದರೆಯಿಂದ ಹೊಸ ಸಾಲಗಳನ್ನು ಮಾಡುತ್ತೀರಿ. ವೃತ್ತಿಪರ ವ್ಯವಹಾರಗಳು ಸಾಮಾನ್ಯವಾಗಿ  ಸಾಗುತ್ತವೆ.

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಸಂಖ್ಯೆ:5

 

 ಅದೃಷ್ಟದ ಬಣ್ಣ:ಹಳದಿ 

 ತುಲಾ ರಾಶಿ

 (ರಾ, ರೀ, ರೂ, ರೆ, ರೊ, ತಾ, ತೀ, ತೂ, ತೆ)

ಬೆಲೆಬಾಳುವ ವಸ್ತು ಲಾಭ ದೊರೆಯುತ್ತದೆ. ಬಾಲ್ಯದ ಸ್ನೇಹಿತರಿಂದ ಮದುವೆಯ ಆಮಂತ್ರಣಗಳನ್ನು ಸ್ವೀಕರಿಸುತ್ತೀರಿ. ವ್ಯಾಪಾರ ವಿಸ್ತರಣೆಗೆ ಕುಟುಂಬದ ಸದಸ್ಯರು ಸಹಾಯ ಮಾಡುತ್ತಾರೆ. ಕೈಗೆತ್ತಿಕೊಂಡ ವ್ಯವಹಾರಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಹಣಕಾಸಿನ ವಿಷಯಗಳಲ್ಲಿ ಪ್ರಗತಿ ಕಂಡುಬರುತ್ತದೆ. ಉದ್ಯೋಗದಲ್ಲಿ ನಿಮ್ಮ ಮೌಲ್ಯ ಹೆಚ್ಚಾಗುತ್ತದೆ.

ಅದೃಷ್ಟದ ದಿಕ್ಕು:ಪೂರ್ವ

ಅದೃಷ್ಟದ ಸಂಖ್ಯೆ:6

 ಅದೃಷ್ಟದ ಬಣ್ಣ:ಹಸಿರು

 

 ವೃಶ್ಚಿಕ ರಾಶಿ

 (ತೊ, ನಾ, ನೀ, ತೊ, ನಾ, ನೀ, ನೆ, ನೊ, ಯಾ, ಯೀ, ಯೂ)

ಹಣಕಾಸಿನ ವಿಷಯಗಳು ತೃಪ್ತಿಕರವಾಗಿರುತ್ತವೆ. ಕೈಗೊಂಡ ಕೆಲಸದಲ್ಲಿ ಶ್ರಮಕ್ಕೆ ತಕ್ಕ ಫಲ  ದೊರೆಯುತ್ತದೆ. ವ್ಯಾಪಾರದಲ್ಲಿ ಸ್ವಲ್ಪ ಪ್ರಗತಿ ಕಂಡುಬರುತ್ತದೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗ ದೊರೆಯುತ್ತದೆ.  ಪ್ರಮುಖ ವ್ಯಕ್ತಿಗಳಿಂದ ದೊರೆಯುವ ಮಾಹಿತಿ ಸಮಾಧಾನ ತರುತ್ತದೆ. ಉದ್ಯೋಗದಲ್ಲಿ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತೀರಿ.

ಅದೃಷ್ಟದ ದಿಕ್ಕು:ಪಶ್ಚಿಮ

ಅದೃಷ್ಟದ ಸಂಖ್ಯೆ:7

 ಅದೃಷ್ಟದ ಬಣ್ಣ:ಹಳದಿ

 

 ಧನು ರಾಶಿ

 (ಥೆ, ಯೊ, ಭಾ, ಭೀ, ಭೂ, ಧಾ, ಫಾ, ಢಾ, ಭೆ)

ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ.  ಉದ್ಯೋಗದಲ್ಲಿ ಅಡೆತಡೆಗಳಿರುತ್ತವೆ. ದೈವಿಕ ಸೇವಾ ಕಾರ್ಯಕ್ರಮಗಳಿಗೆ ಆರ್ಥಿಕ ನೆರವು ನೀಡುತ್ತೀರಿ. ಹಳೆ ಸಾಲ ತೀರಿಸಲು ಹೊಸ ಸಾಲಗಳನ್ನು ಮಾಡುತ್ತೀರಿ. ಕುಟುಂಬ ಸದಸ್ಯರೊಂದಿಗೆ  ಭಿನ್ನಾಭಿಪ್ರಾಯಗಳಿರುತ್ತವೆ. ವ್ಯವಹಾರಗಳಲ್ಲಿ ಏರಿಳಿತಗಳು  ಇರುತ್ತವೆ.

ಅದೃಷ್ಟದ ದಿಕ್ಕು:ಪೂರ್ವ

 ಅದೃಷ್ಟದ ಸಂಖ್ಯೆ:3

 ಅದೃಷ್ಟದ ಬಣ್ಣ:ನೇರಳೆ

 

 ಮಕರ ರಾಶಿ

 (ಭೊ, ಜಾ, ಜೀ, ಖೀ, ಖೂ, ಖೆ, ಖೊ, ಗಾ, ಗೀ)

ಕೈಗೆತ್ತಿಕೊಂಡ ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ಹಣಕಾಸಿನ ಪರಿಸ್ಥಿತಿ ಅಸ್ತವ್ಯಸ್ತವಾಗಿರುತ್ತದೆ. ದೂರ ಪ್ರಯಾಣಗಳು ಆಯಾಸವನ್ನುಂಟು ಮಾಡುತ್ತವೆ. ಬಂಧು ಮಿತ್ರರೊಂದಿಗೆ ದೈವಿಕ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರಗಳು ನಿಧಾನವಾಗಿ ಸಾಗುತ್ತವೆ. ಉದ್ಯೋಗದ ಪರಿಸ್ಥಿತಿಗಳು ತುಂಬಾ ಕಳಪೆಯಾಗಿರುತ್ತವೆ.

ಅದೃಷ್ಟದ ದಿಕ್ಕು:ನೈಋತ್ಯ

ಅದೃಷ್ಟದ ಸಂಖ್ಯೆ:8

 ಅದೃಷ್ಟದ ಬಣ್ಣ: ಬಿಳಿ

 

 ಕುಂಭ ರಾಶಿ

 (ಗೂ, ಗೆ, ಗೊ, ಸಾ, ಸೀ, ಸೂ, ಸೊ, ದಾ)

ಸಮಾಜದಲ್ಲಿ ಪ್ರಸಿದ್ಧ ವ್ಯಕ್ತಿಗಳ ಸಂಪರ್ಕ  ಹೆಚ್ಚಾಗುತ್ತದೆ. ಆತ್ಮೀಯರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ಕೈಗೆತ್ತಿಕೊಂಡ ಕಾರ್ಯಗಳಲ್ಲಿ ಯಶಸ್ವಿಯಾಗುತ್ತೀರಿ.ಮಕ್ಕಳ ವಿದ್ಯಾಭ್ಯಾಸದ ವಿಷಯಗಳಲ್ಲಿ ಶುಭ ಸುದ್ದಿ  ದೊರೆಯುತ್ತದೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿನ ಸಮಸ್ಯೆಗಳನ್ನು ಬುದ್ಧಿವಂತಿಕೆಯಿಂದ ನಿವಾರಿಸುತ್ತೀರಿ. ಆರ್ಥಿಕ ಲಾಭಗಳಿರುತ್ತವೆ.

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಸಂಖ್ಯೆ:6

 ಅದೃಷ್ಟದ ಬಣ್ಣ:ನೀಲಿ

 

 ಮೀನ ರಾಶಿ

 (ದೀ, ದೂ, ಥ, ಝ, ದೆ, ದೊ, ಚಾ, ಚೀ)

ಮನೆಯ ಹೊರಗಿನ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತವೆ. ಆರ್ಥಿಕ ಅನುಕೂಲತೆ ಉಂಟಾಗುತ್ತದೆ. ಹೊಸ ವಾಹನ ಖರೀದಿ ಮಾಡುತ್ತೀರಿ. ಆತ್ಮೀಯರೊಂದಿಗೆ ಮನೆಯಲ್ಲಿ  ಸಂತೋಷದಿಂದ ಕಳೆಯುತ್ತೀರಿ. ಬೆಲೆಬಾಳುವ ವಸ್ತು ಮತ್ತು ವಾಹನ ಲಾಭ ದೊರೆಯುತ್ತದೆ. ವ್ಯವಹಾರದ ಬಗ್ಗೆ ಯೋಚಿಸಿ, ನಿರ್ಧಾರಗಳನ್ನು ತೆಗೆದುಕೊಳ್ಳುವುದು ಒಳ್ಳೆಯದು.

ಅದೃಷ್ಟದ ದಿಕ್ಕು:ಆಗ್ನೇಯ

ಅದೃಷ್ಟದ ಸಂಖ್ಯೆ:5

 

 ಅದೃಷ್ಟದ ಬಣ್ಣ:ಬೂದು

Facebook
Twitter
LinkedIn
WhatsApp
Email
Print
Telegram

Leave a Comment

Your email address will not be published. Required fields are marked *

Translate »
Scroll to Top