ಬೆಂಗಳೂರು : ಬಿಜೆಪಿ ಮುಖಂಡರು ಹಾಗೂ ಮಾಜಿ ಸಚಿವರಾದ ಬಿ.ಜೆ. ಪುಟ್ಟಸ್ವಾಮಿಯವರು ಇಂದು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು.