ಬೆಂಗಳೂರು : ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಮಾಜಿ ಸಚಿವ ವಿನಯ ಕುಲಕರ್ಣಿ, ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್, ಮಾಜಿ ಸದಸ್ಯ ಐವಾನ್ ಡಿಸೋಜಾ ಅವರು ಇಂದು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.