ಬಳ್ಳಾರಿ: ಬಳ್ಳಾರಿ ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾಗಿ ಜಡಿಯಪ್ಪ ಗೆದ್ಲಗಟ್ಟಿ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಕೇಂದ್ರ ಕಚೇರಿಯಲ್ಲಿ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಜಡಿಯಪ್ಪ ಅವರು ಕೆಲ ದಿನಗಳ ಹಿಂದಷ್ಟೇ 371ಜೆ ಅಡಿ ಹಿರಿಯ ಸಹಾಯಕ ನಿರ್ದೇಶಕರಾಗಿ ಬಡ್ತಿ ಪಡೆದು ಸ್ಥಳ ನಿರೀಕ್ಷೆಯಲ್ಲಿದ್ದ ಅವರಿಗೆ ಬಳ್ಳಾರಿಗೆ ನಿಯುಕ್ತಿಗೊಳಿಸಲಾಗಿದೆ


ಬಳ್ಳಾರಿ ಕಚೇರಿಯಲ್ಲಿ ಹಿರಿಯ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಬಿ.ಕೆ.ರಾಮಲಿಂಗಪ್ಪ ಅವರು ಉಪನಿರ್ದೇಶಕರಾಗಿ ಬಡ್ತಿ ಹೊಂದಿ ಕೇಂದ್ರ ಕಚೇರಿಗೆ ವರ್ಗಾವಣೆ ಆದ ಒಂದು ವರ್ಷದ ನಂತರ ಪೂರ್ಣ ಪ್ರಮಾಣದ ಅಧಿಕಾರಿಯನ್ನು ಸರಕಾರ ನಿಯೋಜಿಸಿದೆ
Facebook
Twitter
LinkedIn
WhatsApp
Print
Email
Telegram