JCB ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಮೃತಿ

ರಾಯಚೂರು: ಜೆಸಿಬಿ ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಮೃತಪಟ್ಟಿರುವ ಘಟನೆ ಜಲ್ಲೆಯ ದೇವದುರ್ಗ ತಾಲೂಕಿನ ನಿಲವಂಜಿ ಗ್ರಾಮದ ಬಳಿ ನಡೆದಿದೆ.

 

ಛತ್ತೀಸ್ ಗಢ ಮೂಲದವರಾದ ವಿಷ್ಣು(26), ಶಿವರಾಮ್(28), ಬಲರಾಮ್(30) ಮೃತರು.

ಜಮೀನಿನಲ್ಲಿ ಬೋರ್ ವೆಲ್ ಕೊರೆದು ಕಾಲುದಾರಿಯಲ್ಲಿಯೇ ರಾತ್ರಿ ಮೂವರು ಮಲಗಿದ್ದರು. ಈ ವೇಳೆ ಕಾಲುದಾರಿಯಲ್ಲಿ ಬಂದ ಜೆಸಿಬಿ, ಮೂವರು ಮೇಲೂ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಕುರಿತು ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook
Twitter
LinkedIn
WhatsApp

Leave a Comment

Your email address will not be published. Required fields are marked *

Translate »
Scroll to Top