ಬೆಂಗಳೂರು,ಜ,10 : ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಈ ಹಿನ್ನೆಲೆಯಲ್ಲಿ ಇನ್ನಷ್ಟು ಕಠಿಣ ಕ್ರಮಗಳ ಅಗತ್ಯವಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಭಾರತದಲ್ಲಿ ಅತ್ಯಂತ ವೇಗವಾಗಿ ಕೊರೋನಾ ಹಬ್ಬುತ್ತಿರುವ ರಾಜ್ಯಗಳಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ ಪಾಸಿಟಿವ್ ದರ ಶೇಕಡಾ 6.8
ಬೆಂಗಳೂರಿನಲ್ಲಿ ಶೇಕಡಾ 10 ಇದೆ.