ಕೆಪಿಸಿಸಿ ಕಚೇರಿಯಲ್ಲಿ ಹುತಾತ್ಮರ ದಿನಾಚರಣೆ

ಬೆಂಗಳೂರು,ಜನವರಿ,30 : ಕೆಪಿಸಿಸಿ ಕಚೇರಿಯಲ್ಲಿ ಇಂದು ಆಯೋಜಿಸಿದ್ದ ಹುತಾತ್ಮರ ದಿನಾಚರಣೆಯಲ್ಲಿ ಸಿದ್ದರಾಮಯ್ಯ ಅವರು ಭಾಗವಹಿಸಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಹಾಜರಿದ್ದರು.

Leave a Comment

Your email address will not be published. Required fields are marked *

Translate »
Scroll to Top