ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಲೋಕಸಭೆ ಮಾಜಿ ಸ್ಪೀಕರ್ ಶ್ರೀಮತಿ ಮೀರಾ ಕುಮಾರ್ ಅವರನ್ನು ಬೆಂಗಳೂರಿನ ಕುಮಾರ ಕೃಪಾ ಅತಿಥಿ ಗೃಹದಲ್ಲಿ ಮಂಗಳವಾರ ಭೇಟಿ ಮಾಡಿ, ಸನ್ಮಾನಿಸಿದರು. ಮೀರಾಕುಮಾರ್ ಅವರೂ ಶಿವಕುಮಾರ್ ಅವರನ್ನು ಅಭಿನಂದಿಸಿದರು.