ನವದೆಹಲಿ.ಫೆ.8 : ಕಳೆದ ಆರು ತಿಂಗಳ ಅವಧಿಯಲ್ಲಿ ತಮ್ಮ ನೇತೃತ್ವದ ಸರ್ಕಾರ ಮಾಡಿದ ಸಾಧನೆಯ ಕಿರುಹೊತ್ತಿಗೆ ಹಾಗೂ ತಮ್ಮ ಸರ್ಕಾರದ ಯೋಜನೆಗಳಿಂದ ಬಡವರು ಹಾಗೂ ದೀನ-ದಲಿತರಿಗೆ ಮುಂದಿನ ದಿನಗಳಲ್ಲಿ ಆಗುವ ಲಾಭ ಹಾಗೂ ಬದಲಾವಣೆ ಕುರಿತು ಐಸೆಕ್ ಸಂಸ್ಥೆ ನೀಡಿರುವ ಅಧ್ಯಯನ ವರದಿಯನ್ನು ನೀಡಿದರು.
ಈ ಸಂದರ್ಭದಲ್ಲಿ ಜಲ ಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಸದರಾದ ಶಿವಕುಮಾರ ಉದಾಸಿ, ಉಮೇಶ್ ಜಾದವ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.