ವಿಜಯನಗರ : ವಿಜಯನಗರ ಜಿಲ್ಲೆಗೆ ಹೊಸ ಸಿಇಓ ಆಗಿ ಕೆ.ಎಂ. ಗಾಯತ್ರಿ ನೇಮಕ. ವಿಜಯನಗರ ಜಿಲ್ಲಾ ಪಂಚಾಯತ್ ನ ಮೊದಲ ಸಿಇಓ ಆಗಿ ಮಹಿಳಾ ಅಧಿಕಾರಿಯನ್ನು ನೇಮಿಸಿದ ರಾಜ್ಯ ಸರ್ಕಾರ.
ಈ ಹಿಂದೆ ಮೈಸೂರಿನ ANSSIRD ಯ ನಿರ್ದೇಶಕರಾಗಿದ್ದ ಕೆ.ಎಂ. ಗಾಯತ್ರಿ ನಿನ್ನೆ ಹೊಸ ಡಿಸಿ ಮತ್ತು ಎಸ್ಪಿಯವರನ್ನು ನೇಮಿಸಿದ ರಾಜ್ಯ ಸರ್ಕಾರ ಕೆ.ಎಂ. ಗಾಯತ್ರಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ. ಜೇಮ್ಸ್ ತಾರಕ್ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ.