LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Entertainment News

ಚಾಮುಂಡೇಶ್ವರಿ ದೇವಿಯ ಆಶೀರ್ವಾದ ಪಡೆದ ನಟ ದರ್ಶನ್‌ : ಚಾಮುಂಡಿ ಬೆಟ್ಟದಲ್ಲಿ ದರ್ಶನ

ಚಾಮುಂಡೇಶ್ವರಿ ದೇವಿಯ ಆಶೀರ್ವಾದ ಪಡೆದ ನಟ ದರ್ಶನ್‌ : ಚಾಮುಂಡಿ ಬೆಟ್ಟದಲ್ಲಿ ದರ್ಶನ

ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಿ ಸ್ನೇಹಿತರ ಜೊತೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ದರ್ಶನ್ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇತ್ತೀಚೆಗೆಷ್ಟೇ ಕೇರಳದ ಕೊಟ್ಟಿಯೂರು ದೇವಸ್ಥಾನಕ್ಕೆ ಭೇಟಿ ನೀಡಿದ್ದ ದರ್ಶನ್‌ ಇದೀಗ ಹುಟ್ಟುರಾದ ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ. ಆಷಾಡ ಮಾಸ ಹಿನ್ನೆಲೆಯಲ್ಲಿ ನಟ ದರ್ಶನ್ ಅವರು ತಮ್ಮ ಪತ್ನಿ ಜೊತೆಗೆ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ.

ಬಹು ನಿರೀಕ್ಷಿತ ಡೆವಿಲ್‌ ಸಿನಿಮಾದ ಚಿತ್ರೀಕರಣ ಬಹುತೇಕ ಪೂರ್ಣಗೊಳ್ಳುತ್ತಿದ್ದಂತೆ ನಟ ದರ್ಶನ್‌  ಮತ್ತೆ ಟೆಂಪಲ್‌ ರನ್‌ ಶುರು ಮಾಡಿದ್ದಾರೆ. ಇತ್ತೀಚೆಗೆಷ್ಟೇ ಕೇರಳದ ಕೊಟ್ಟಿಯೂರು ದೇವಸ್ಥಾನಕ್ಕೆ ಭೇಟಿ ನೀಡಿದ್ದ ದರ್ಶನ್‌ ಇದೀಗ ಹುಟ್ಟುರಾದ ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ. ಆಷಾಡ ಮಾಸ ಹಿನ್ನೆಲೆಯಲ್ಲಿ ನಟ ದರ್ಶನ್ ಅವರು ತಮ್ಮ ಪತ್ನಿ ಜೊತೆಗೆ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ದರ್ಶನ್ ಜೊತೆಗಿನ ಸೆಲ್ಫಿಗಾಗಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಿ ಸ್ನೇಹಿತರ ಜೊತೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ದರ್ಶನ್ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.ಮೈಸೂರು: ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ 'ಡೆವಿಲ್' ಚಿತ್ರೀಕರಣದಲ್ಲಿ ಪಾಲ್ಗೊಂಡ  ದರ್ಶನ್

 

ಎರಡು ಹಾಡುಗಳ ಶೂಟಿಂಗ್‌ ಹೊರತುಪಡಿಸಿದರೆ ದರ್ಶನ್‌ ನಟನೆಯ ‘ದಿ ಡೆವಿಲ್‌’ ಸಿನಿಮಾದ ಉಳಿದ ಭಾಗಗಳ ಶೂಟಿಂಗ್‌ ಬಹುತೇಕ ಸಂಪೂರ್ಣವಾಗಿದೆ.ದರ್ಶನ್‌ ನಟನೆಯ ‘ದಿ ಡೆವಿಲ್‌’ ಸಿನಿಮಾದ ಉದಯಪುರ ಶೂಟಿಂಗ್‌ ಗ್ಲಿಂಪ್ಸ್‌ ಬಿಡುಗಡೆಯಾಗಿದೆ. ಇದರಲ್ಲಿ ದರ್ಶನ್‌ ಅವರ ನಟನೆಯ ತುಣುಕುಗಳೂ ಕಾಣಿಸಿಕೊಂಡಿವೆ.ಜೊತೆಗೆ ನಾಯಕಿ ರಚನಾ ರೈ, ಕಲಾವಿದರಾದ ಅಚ್ಯುತ ಕುಮಾರ್‌, ಶರ್ಮಿಳಾ ಮಾಂಡ್ರೆ, ಮಹೇಶ್‌ ಮಂಜ್ರೇಕರ್‌, ಚಂದನ್‌ ಗೌಡ ಅವರ ಲುಕ್‌ ರಿವೀಲ್‌ ಆಗಿದೆ. ಆದರೆ ದಸರಾ ಸಂದರ್ಭದಲ್ಲಿ ಸಿನಿಮಾ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಚಿತ್ರತಂಡ ತಿಳಿಸಿದ್ದು, ಡಿಸೆಂಬರ್‌ನಲ್ಲಿ ಸಿನಿಮಾ ತೆರೆಗೆ ಬರುವ ಸಾಧ್ಯತೆ ಇದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ