LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Politics News

ಪಕ್ಷ ವಿರೋಧಿ ಚಟುವಟಿಕೆ: ಶಾಸಕ ಎಸ್ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಬಿಜೆಪಿಯಿಂದ ಉಚ್ಚಾಟನೆ

ನವದೆಹಲಿ : ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರ ವಿರುದ್ಧ ಬಿಜೆಪಿ ಶಿಸ್ತು ಸಮಿತಿ ಕ್ರಮ ತೆಗೆದುಕೊಂಡಿದ್ದು, ಇಬ್ಬರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

ಕಳೆದ 2 ತಿಂಗಳ ಹಿಂದೆಷ್ಟೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪಕ್ಷಕ್ಕೆ ಮುಜುಗರ ನೀಡುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಅವರನ್ನು 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿತ್ತು. ಇದರ ನಡುವೆ ಶಾಸಕ ಎಸ್,ಟಿ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ರನ್ನು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಕ್ಕೆ 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುದ್ಧ ಆರಂಭವಾಗಿದೆ, ರಣರಂಗದಲ್ಲಿ ಗೆಲುವು ನಮ್ಮದೇ : ಬಿ.ವೈ.ವಿಜಯೇಂದ್ರಭಾರತದ್ದು ಆಕ್ರಮಣದ ಇತಿಹಾಸವಲ್ಲ, ಜ್ಞಾನ ಹಂಚಿದ ಪರಂಪರೆ: ಮೋಹನ್ ಭಾಗವತ್ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಕ್ಕೆ ಶ್ರೀಗಳಿಂದ ಅದ್ದೂರಿ ಚಾಲನೆದಿಢೀರ್ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!ಹಂಪಿ ಬಳಿ ಐದು ದಶಕಗಳ ಬಳಿಕ ಹುಲಿ ಪ್ರತ್ಯಕ್ಷ!43.80 ಲಕ್ಷ ಮತದಾರರಿಗೆ ಶೀಘ್ರದಲ್ಲೇ ಚುನಾವಣಾ ಆಯೋಗದ ನೋಟಿಸ್! ಅರ್ಧದಷ್ಟು ಭರ್ತಿಯಾದ ತುಂಗಭದ್ರಾ ಜಲಾಶಯ! 1 ಲಕ್ಷ ಕ್ಯುಸೆಕ್‌ಗೂ ಅಧಿಕ ಒಳಹರಿವುತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!