LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Local News

ಎಎಸ್‍ಪಿ ನವೀನ್‍ಕುಮಾರ್ ರಾಷ್ಟ್ರಪತಿ ಪದಕಕ್ಕೆ ಆಯ್ಕೆ

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎನ್.ನವೀನ್‍ಕುಮಾರ್ ಅವರು ಈ ಬಾರಿಯ `ಗಣರಾಜ್ಯೋತ್ಸವ’ದ ಪ್ರಯುಕ್ತ ಕೇಂದ್ರ ಸರ್ಕಾರವು ಕೊಡ ಮಾಡುವ `ರಾಷ್ಟ್ರಪತಿ ಪದಕ’ಕ್ಕೆ ಭಾಜನರಾಗಿದ್ದಾರೆ.
`ರಿಪಬ್ಲಿಕ್ ಡೇ’ ಪ್ರಯುಕ್ತ ನೀಡಲಾಗುವ `ರಾಷ್ಟ್ರಪತಿ’ಗಳ ಪದಕಕ್ಕೆ ಜಿಲ್ಲೆಯ ಎಎಸ್‍ಪಿ ನವೀನ್‍ಕುಮಾರ್ ಆಯ್ಕೆಯಾಗಿದ್ದು, ಅವರಿಗೆ ಮುಂದಿನ ದಿನಗಳಲ್ಲಿ ರಾಷ್ಟ್ರಪತಿ ಪದಕ ನೀಡಲಾಗುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪೊಲೀಸ್ ಇಲಾಖೆಯಲ್ಲಿ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸಿರುವ ನವೀನ್‍ಕುಮಾರ್ ಅವರನ್ನು `ರಾಷ್ಟ್ರಪತಿ ಪದಕ’ಕ್ಕೆ ಆಯ್ಕೆ ಮಾಡಲಾಗಿದೆ. ಎಎಸ್‍ಪಿ ನವೀನ್‍ಕುಮಾರ್ ಅವರನ್ನು ಪೊಲೀಸ್ ಅಧಿಕಾರಿಗಳು ಅಭಿನಂದಿಸಿ, ಶುಭ ಹಾರೈಸಿದ್ದಾರೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುದ್ಧ ಆರಂಭವಾಗಿದೆ, ರಣರಂಗದಲ್ಲಿ ಗೆಲುವು ನಮ್ಮದೇ : ಬಿ.ವೈ.ವಿಜಯೇಂದ್ರಭಾರತದ್ದು ಆಕ್ರಮಣದ ಇತಿಹಾಸವಲ್ಲ, ಜ್ಞಾನ ಹಂಚಿದ ಪರಂಪರೆ: ಮೋಹನ್ ಭಾಗವತ್ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಕ್ಕೆ ಶ್ರೀಗಳಿಂದ ಅದ್ದೂರಿ ಚಾಲನೆದಿಢೀರ್ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!ಹಂಪಿ ಬಳಿ ಐದು ದಶಕಗಳ ಬಳಿಕ ಹುಲಿ ಪ್ರತ್ಯಕ್ಷ!43.80 ಲಕ್ಷ ಮತದಾರರಿಗೆ ಶೀಘ್ರದಲ್ಲೇ ಚುನಾವಣಾ ಆಯೋಗದ ನೋಟಿಸ್! ಅರ್ಧದಷ್ಟು ಭರ್ತಿಯಾದ ತುಂಗಭದ್ರಾ ಜಲಾಶಯ! 1 ಲಕ್ಷ ಕ್ಯುಸೆಕ್‌ಗೂ ಅಧಿಕ ಒಳಹರಿವುತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!