LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Politics News

ಬಾಗಲಕೋಟೆ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಗೆ ಭರ್ಜರಿ ಗೆಲುವು

ಬಾಗಲಕೋಟೆ: ಬಾಗಲಕೋಟೆ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಅವರು ಗೆಲುವು ಭರ್ಜರಿ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಬಹುಮತ ಪಡೆದಿದ್ದು. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಸೋಲುಚಿಡಿದ್ದಾರೆ.
ಕಾಂಗ್ರೆಸ್ ಶಾಸಕರಾದ ಎಚ್.ವೈ. ಮೇಟಿ ಅವರ ನಿಧನದಿಂದಾಗಿ ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ ನಡೆದಿದ್ದು, ಟಿಕೆಟ್‌ಗಾಗಿ ಎಚ್.ವೈ. ಮೇಟಿ ಅವರ ಮಕ್ಕಳಲ್ಲಿ ಭಾರೀ ಪೈಪೋಟಿ ನಡೆದಿತ್ತು. ಅಂತಿಮವಾಗಿ ಎಚ್.ವೈ. ಮೇಟಿ ಅವರ ಪುತ್ರ ಉಮೇಶ್ ಮೇಟಿ ಅವರಿಗೆ ಕಾಂಗ್ರೆಸ್ ಪಕ್ಷವು ಟಿಕೆಟ್ ನೀಡಿತ್ತು.
ಅನುಕಂಪ ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಪ್ರಭಾವವು ಉಮೇಶ್ ಮೇಟಿ ಅವರ ಗೆಲುವಿಗೆ ಕಾರಣವಾಗಿದೆ ಎಂದು ವಿಶ್ಲೇಷಿಸಲಾಗಿದೆ.
ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆಯಲ್ಲಿ ಉಮೇಶ್ ಮೇಟಿ ಅವರು ಗೆಲುವು ಸಾಧಿಸುತ್ತಿರುವುದು ಕಾಂಗ್ರೆಸ್ ಪಕ್ಷದಲ್ಲಿ ನಿರಾಳತೆ ಮೂಡಿಸಿದೆ.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ 87624 ಮತಗಳು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿಗೆ 70419 ಮತಗಳನ್ನು ಪಡೆದಿದ್ದಾರೆ.
ಈ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ 17,205 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ