LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ: ಯಾವುದೇ ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು  ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಯೋಧರಿಗೆ ಅಂತಿಮ ಗೌರವ ಸಲ್ಲಿಕೆಗೆ ತೆರಳುವ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೈಸೂರಿನ ಕೆಆರ್ ಎಸ್ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ರಸ್ತೆ ಎಂದು ಹೆಸರಿಡುವ ಬಗ್ಗೆ ಬಿಜೆಪಿಯವರ ವಿರೋಧ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಯಾವುದೇ ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ. ಆದರೆ ಬಿಜೆಪಿಯವರೇ ಆದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮೈಸೂರು ನಗರಪಾಲಿಕೆಯ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ತಿಳಿಸಿದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ