LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
National News

ಇಂಡಿಯಾ vs ಇಂಗ್ಲೆಂಡ್ ಟೆಸ್ಟ್‌ಗೆ ಬುಮ್ರಾ ಲಭ್ಯತೆ ಬಗ್ಗೆ ಏನಂದ್ರು ಗೊತ್ತಾ ಕೋಚ್‌ ಗಂಭೀರ್‌ !

ಇಂಡಿಯಾ vs ಇಂಗ್ಲೆಂಡ್ ಟೆಸ್ಟ್‌ಗೆ ಬುಮ್ರಾ ಲಭ್ಯತೆ ಬಗ್ಗೆ ಏನಂದ್ರು ಗೊತ್ತಾ ಕೋಚ್‌ ಗಂಭೀರ್‌ !

 

2ನೇ ಟೆಸ್ಟ್‌ ಪಂದ್ಯಕ್ಕೂ ಮುನ್ನ ವೇಗದ ಬೌಲರ್‌ ಹರ್ಷಿತ್‌ ರಾಣಾ ಭಾರತ ತಂಡದಿಂದ ಬಿಡುಗಡೆಗೊಂಡಿದ್ದಾರೆ.
ಮೊದಲ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗಂಭೀರ್‌, ‘ಬುಮ್ರಾ ಕಾರ್ಯದೊತ್ತದ ನಿಭಾಯಿಸುವುದು ಮುಖ್ಯ. ಹೀಗಾಗಿ ಅವರನ್ನು 3 ಟೆಸ್ಟ್‌ನಲ್ಲಿ ಮಾತ್ರ ಆಡಿಸುತ್ತೇವೆ. ಈ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ತಂಡದಲ್ಲಿ ಅನನುಭವಿ ಬೌಲರ್‌ಗಳು ಹೆಚ್ಚಿದ್ದಾರೆʼ ಎಂದಿದ್ದಾರೆ.

ಲಂಡನ್‌: ಪ್ರಧಾನ ವೇಗಿ ಜಸ್‌ಪ್ರೀತ್‌ ಬುಮ್ರಾ ಅವರನ್ನು ಇಂಗ್ಲೆಂಡ್‌ ಸರಣಿಯ ಎಲ್ಲಾ 5 ಪಂದ್ಯಗಳಲ್ಲಿಆಡಿಸುವ ಬಗ್ಗೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಮುಖ್ಯ ಕೋಚ್‌ ಗೌತಮ್‌ ಗಂಭೀರ್‌ಸ್ಪಷ್ಟನೆ ನೀಡಿದ್ದು, ಬುಮ್ರಾ 3 ಪಂದ್ಯಗಳಲ್ಲಿ ಮಾತ್ರ ಆಡಲಿದ್ದಾರೆ ಎಂದು ಖಚಿತಪಡಿಸಿದ್ದಾರೆ. ಆದರೆ ಯಾವ 3 ಟೆಸ್ಟ್‌ನಲ್ಲಿ ಆಡಿಸಲಾಗುವುದು ಎಂಬ ಪ್ರಶ್ನೆಗೆ ಗಂಭೀರ್‌ ಸ್ಪಷ್ಟ ಉತ್ತರ ನೀಡಿಲ್ಲ. ‘ಅದರ ಬಗ್ಗೆ ನಿರ್ಧರಿಸಿಲ್ಲ. ಆದರೆ ಇನ್ನು 2 ಪಂದ್ಯಗಳಲ್ಲಿ ಮಾತ್ರ ಅವರು ಆಡಲಿದ್ದಾರೆ’ ಎಂದು ತಿಳಿಸಿದ್ದಾರೆ.

India vs England, 1st Test: Jasprit Bumrah sizzles with five-fer in Leeds |  In Pics

ಮೊದಲ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗಂಭೀರ್‌, ‘ಬುಮ್ರಾ ಕಾರ್ಯದೊತ್ತದ ನಿಭಾಯಿಸುವುದು ಮುಖ್ಯ. ಹೀಗಾಗಿ ಅವರನ್ನು 3 ಟೆಸ್ಟ್‌ನಲ್ಲಿ ಮಾತ್ರ ಆಡಿಸುತ್ತೇವೆ. ಈ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ತಂಡದಲ್ಲಿ ಅನನುಭವಿ ಬೌಲರ್‌ಗಳು ಹೆಚ್ಚಿದ್ದಾರೆʼ ಎಂದಿದ್ದಾರೆ.

ಎರಡನೇ ಟೆಸ್ಟ್‌ ಆರಂಭಕ್ಕೆ ಒಂದು ವಾರ ಅಂತರವಿರುವ ಕಾರಣ ಜಸ್‌ಪ್ರೀತ್‌ ಬುಮ್ರಾ ದ್ವಿತೀಯ ಟೆಸ್ಟ್‌ನಲ್ಲಿ ಆಡುವ ಸಾಧ್ಯತೆ ಅಧಿಕವಾಗಿದೆ. ಅಲ್ಲದೆ ಮೊದಲ ಪಂದ್ಯದ ಅಂತಿಮ ದಿನದಾಟದಲ್ಲಿ ಇಂಗ್ಲೆಂಡ್‌ ತಂಡದ ಗೆಲುವು ಖಚಿತವಾಗುತ್ತಿದ್ದಂತೆ ಬುಮ್ರಾ ಅವರನ್ನು ಬೌಲಿಂಗ್‌ನಿಂದ ಸಂಪೂರ್ಣ ಹೊರಗಿಟ್ಟು ವಿಶ್ರಾಂತಿ ನೀಡಲಾಗಿತ್ತು. ಈ ತಂತ್ರ ಕೂಡ ಬುಮ್ರಾ ಅವರನ್ನು ಎರಡನೇ ಟೆಸ್ಟ್‌ನಲ್ಲಿ ಆಡುವ ಮುಂದಾಲೋಚನೆ ಎನ್ನಲಾಗಿದೆ.

2ನೇ ಟೆಸ್ಟ್‌ ಪಂದ್ಯಕ್ಕೂ ಮುನ್ನ ವೇಗದ ಬೌಲರ್‌ ಹರ್ಷಿತ್‌ ರಾಣಾ ಭಾರತ ತಂಡದಿಂದ ಬಿಡುಗಡೆಗೊಂಡಿದ್ದಾರೆ. ಕಳೆದ ತಿಂಗಳು ತಂಡ ಪ್ರಕಟಿಸಿದಾಗ 23 ವರ್ಷದ ಹರ್ಷಿತ್‌ಗೆ ಸ್ಥಾನ ಸಿಕ್ಕಿರಲಿಲ್ಲ. ರಾಣಾ 2ನೇ ಟೆಸ್ಟ್‌ಗೆ ಬರ್ಮಿಂಗ್‌ಹ್ಯಾಮ್‌ಗೆ ತೆರಳಿದ ಭಾರತ ತಂಡದ ಜತೆ ಪ್ರಯಾಣಿಸದರೆ ತವರಿಗೆ ಮರಳಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿದ್ದಾಗಿ ವರದಿಯಾಗಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ