LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Local News | State News

ಬಳ್ಳಾರಿ ಹೋಟೆಲ್‌ನಲ್ಲಿ ಬೆಂಕಿ! ತಪ್ಪಿದ ಭಾರೀ ಅನಾಹುತ

ರೇಡಿಯೋ ಪಾರ್ಕ್ ಸಮೀಪ ಘಟನೆ; ದಟ್ಟ ಹೊಗೆಯಿಂದ ಕೆಲಕಾಲ ಆತಂಕ

ಬಳ್ಳಾರಿ: ನಗರದ ರೇಡಿಯೋ ಪಾರ್ಕ್ ಸಮೀಪದ ಹೋಟೆಲ್‌ವೊಂದರಲ್ಲಿ ಮಂಗಳವಾರ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

ಹೋಟೆಲ್‌ನೊಳಗೆ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ದಟ್ಟ ಹೊಗೆ ಆವರಿಸಿಕೊಂಡಿತ್ತು. ಬೆಂಕಿ ಕಾಣಿಸಿಕೊಂಡ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾದರು.

ಸಮಯಕ್ಕೆ ಸರಿಯಾಗಿ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದು, ದೊಡ್ಡ ಮಟ್ಟದ ಅನಾಹುತ ಸಂಭವಿಸುವುದು ತಪ್ಪಿದಂತಾಗಿದೆ.

ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿದೆಯೇ ಎಂಬುದು ಸದ್ಯಕ್ಕೆ ಖಚಿತವಾಗಿಲ್ಲ. ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದರ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ.

ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕದ ನಕಲಿ ಔಷಧ ಜಾಲಕ್ಕೆ ವಿದೇಶಿ ನಂಟು!ಬಳ್ಳಾರಿ ಹೋಟೆಲ್‌ನಲ್ಲಿ ಬೆಂಕಿ! ತಪ್ಪಿದ ಭಾರೀ ಅನಾಹುತಲಾರಿ ಡಿಕ್ಕಿಗೆ ಮಹಿಳೆ ಸ್ಥಳದಲ್ಲೇ ಸಾವು; ಮೂವರಿಗೆ ಗಾಯಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ವದಂತಿಗಳಿಗೆ ಗವಿಮಠ ಸ್ಪಷ್ಟನೆಗ್ರಾಹಕರಿಗೆ ಗುಡ್‌ನ್ಯೂಸ್: 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆವಿಧಾನಸಭೆಯಲ್ಲಿ ಡಿಕೆಶಿ ‘ಎರಡು ಮದುವೆ’ ಹೇಳಿಕೆ; ಶಾಸಕರ ಹೆಸರು ಬಹಿರಂಗಕ್ಕೆ ಆಗ್ರಹ‘₹2,500 ಸಾಲದು, ₹25 ಸಾವಿರ ನೀಡಿ’ಮನೆ ಕಟ್ಟುವವರಿಗೆ ಗುಡ್‌ನ್ಯೂಸ್: ಬಳ್ಳಾರಿಯಲ್ಲಿ ಸೆ.25ರಿಂದ ‘ನಿರ್ಮಾಣ–2026’ ಪ್ರದರ್ಶನಗದಗ ತಾಲೂಕು ಬರ ಪೀಡಿತ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್.ಕೆ. ಪಾಟೀಲ ಎಚ್ಚರಿಕೆ‘ವಿಡಿಯೊ ಎಡಿಟ್ ಮಾಡಿ ಹರಿಬಿಡುವುದು ಬಿಜೆಪಿಯ ನೀಚತಂತ್ರ’: ಶಿವಲಿಂಗೇಗೌಡ