LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಉಚಿತ ಬಸ್ ಸೇವೆ

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 1 ರಿಂದ 20 ರವರೆಗೆ ಹಾಗೂ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 21 ರಿಂದ 04 ರವರೆಗೆ ನಡೆಯಲಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪರೀಕ್ಷಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ.

 ದ್ವಿತೀಯ ಪಿಯುಸಿ ಹಾಗೂ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ, ಹೋಗುವಾಗ ಮತ್ತು ಹಿಂದಿರುಗುವಾಗ, “ದ್ವಿತೀಯ ಪಿಯುಸಿ ಹಾಗೂ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ ಪ್ರವೇಶ ಪತ್ರವನ್ನು” ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿ ವರ್ಗದವರು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುದ್ಧ ಆರಂಭವಾಗಿದೆ, ರಣರಂಗದಲ್ಲಿ ಗೆಲುವು ನಮ್ಮದೇ : ಬಿ.ವೈ.ವಿಜಯೇಂದ್ರಭಾರತದ್ದು ಆಕ್ರಮಣದ ಇತಿಹಾಸವಲ್ಲ, ಜ್ಞಾನ ಹಂಚಿದ ಪರಂಪರೆ: ಮೋಹನ್ ಭಾಗವತ್ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಕ್ಕೆ ಶ್ರೀಗಳಿಂದ ಅದ್ದೂರಿ ಚಾಲನೆದಿಢೀರ್ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!ಹಂಪಿ ಬಳಿ ಐದು ದಶಕಗಳ ಬಳಿಕ ಹುಲಿ ಪ್ರತ್ಯಕ್ಷ!43.80 ಲಕ್ಷ ಮತದಾರರಿಗೆ ಶೀಘ್ರದಲ್ಲೇ ಚುನಾವಣಾ ಆಯೋಗದ ನೋಟಿಸ್! ಅರ್ಧದಷ್ಟು ಭರ್ತಿಯಾದ ತುಂಗಭದ್ರಾ ಜಲಾಶಯ! 1 ಲಕ್ಷ ಕ್ಯುಸೆಕ್‌ಗೂ ಅಧಿಕ ಒಳಹರಿವುತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!