LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Crime News

ಯುವಕನ ಕಾಲು ಮುರಿದ ರಕ್ಷಕ್ ಮೇಲೆ ಕಾನೂನು ಕ್ರಮ : ಎಫ್ ಐ ಆರ್ ದಾಖಲು !

ಯುವಕನ ಕಾಲು ಮುರಿದ ರಕ್ಷಕ್ ಮೇಲೆ ಕಾನೂನು ಕ್ರಮ : ಎಫ್ ಐ ಆರ್ ದಾಖಲು !

ಗ್ರಹಚಾರ ಕೆಟ್ಟಾಗ ಕಷ್ಟ ಹೇಳೋಣ ಅಂದರೆ ಮನೆ ದೇವರು ಕೂಡ ಕಿವುಡನಂತೆ ನಾಟಕ ಮಾಡ್ತಾನೆ ಎನ್ನುವ ಮಾತು ಇದೆ. ಈ ಮಾತುಗಳಿಗೆ ಸದ್ಯ ಜ್ವಲಂತ ಉದಾಹರಣೆ ರಕ್ಷಕ್ ಬುಲೆಟ್. ಹೌದು. ತಮ್ಮ ಮಾತು..ಹಾವ..ಭಾವಗಳಿಂದ ಸದಾ ಚರ್ಚೆಗೀಡಾದವರು ರಕ್ಷಕ್ ಬುಲೆಟ್. ಹೆಚ್ಚೇನಿಲ್ಲ ಇನ್ನೊಂದ್ ಹತ್ತು‌ ಮಾಸ್ ಡೈಲಾಗ್ ಬಿಟ್ರೆ ''ಕರ್ನಾಟಕನೇ ನಂದು'' ಅಂತೇಳಿ....

''ಬಿಗ್ ಬಾಸ್'' ನ ಹತ್ತನೇ ಮನೆಯಲ್ಲಿ ಹತ್ತಿಪ್ಪತ್ತು ದಿನ ಇದ್ದು ಬಂದ ರಕ್ಷಕ್ ಸದ್ಯ ಕರುನಾಡಿನೆಲ್ಲೆಡೆ ನಗೆಪಾಟಲಿಗೀಡಾಗಿದ್ದಾರೆ. ಪ್ರಥಮ್ ಪ್ರಹಸನದಿಂದ ಅಳಿದು ಉಳಿದಿದ್ದ ಇಮೇಜ್ ನ ತಾವೇ ಡ್ಯಾಮೇಜ್ ಮಾಡ್ಕೊಂಡಿದ್ದಾರೆ.

ರಕ್ಷಕ್‌ ಬುಲೆಟ್‌ ಎಡವಟ್ಟಿನಿಂದ ಯುವಕನ ಕಾಲು ಮುರಿತ | Public TV - Latest Kannada News, Public TV Kannada Live, Public TV News

 

ಡ್ಯಾಮೇಜ್ ಆದ ಈ ಇಮೇಜ್ ಅದ್ಯಾವ ಕಾಲಕ್ಕೆ ರಕ್ಷಕ್ ಸರಿ ಮಾಡಿಕೊಳ್ತಾರೋ ಗೊತ್ತಿಲ್ಲ, ಆದರೆ..ಇದರ ನಡುವೆ ಸದ್ಯ ರಕ್ಷಕ್ ಮತ್ತೊಂದು ಯಡವಟ್ಟು ಮಾಡಿಕೊಂಡಿದ್ದಾರೆ. ಬೇಕಾಬಿಟ್ಟಿ ತಮ್ಮ ''ಥಾರ್‌'' ಕಾರು ಚಲಾಯಿಸಿ ಯುವಕನ ಬೈಕ್ ಗೆ ಹೋಗಿ ಗುದ್ದಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಹೆಣ್ಣೂರು ಸಂಚಾರ ಪೊಲೀಸ್ ಠಾಣೆಯಲ್ಲಿ ರಕ್ಷಕ್ ವಿರುದ್ದ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಕೆಲಸ ಮಾಡುತಿದ್ದ ''ಶಿಡ್ಲಘಟ್ಟ'' ಮೂಲದ ''ವೇಣುಗೋಪಾಲ'' ಅವರ ಬೈಕ್ ಗೆ ರಕ್ಷಕ್ ಅವರ ಥಾರ್ ಡಿಕ್ಕಿ ಹೊಡೆದಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಸದ್ಯ ಹೆಣ್ಣೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ