LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Local News | State News | National News

ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಕ್ಕೆ ಶ್ರೀಗಳಿಂದ ಅದ್ದೂರಿ ಚಾಲನೆ

ರಾಯಚೂರು: ಮಂತ್ರಾಲಯದ ಶ್ರೀ ಗುರು ರಾಘವೆಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಕ್ಕೆ  ಶ್ರೀ ಸುಬುದೇಂದ್ರ ತೀರ್ಥ ಸ್ವಾಮಿಗಳು ಧ್ವಜಾರೋಹಣ ಮಾಡುವ ಮೂಲಕ  ಅದ್ದೂರಿಯಾಗಿ  ಗುರುವಾರ ಸಂಜೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತ್ತು.
ಶ್ರೀ ಸುಬುದೇಂದ್ರ ತೀರ್ಥ ಸ್ವಾಮಿಗಳು ಸಾಂಪ್ರದಾಯಿಕವಾಗಿ ,ಪವಿತ್ರ ಧಾರ್ಮಿಕ ವಿಧಿ ವಿಧಾನಗಳನ್ನು ನೇರವೇರಿಸುವ ಮೂಲಕ ಗೋ ಪೂಜೆ, ಅಶ್ವಪೂಜೆ, ನೆರವೇರಿಸಿ ನಂತರ ಧ್ವಜಾರೋಹಣ ಮಾಡುವ ಮೂಲಕ 355ನೇ ಆರಾಧನಾ ಮಹೋತ್ಸವಕ್ಕೆ ಅಧಕೃತವಾಗಿ ಚಾಲನೆ ನೀಡಿದರು.
ವೇದಘೋಷಗಳ, ಮಂಗಳವಾದ್ಯಗಳ ಮೂಲಕ ಅದ್ದೂರಿಯಾಗಿ ಚಾಲನೆ ನೀಡಲಾಯಿತ್ತು. ದೇಶ ವಿದೇಶಗಳಿಂದ ಆಗಮಿಸಿದ ಲಕ್ಷಾಂತರ ಭಕ್ತರು ಈ ಧ್ವಜಾರೋಹಣಕ್ಕೆ ಸಾಕ್ಷಿಯಾದರು.
ನಂತರ ಶ್ರೀ ಸುಬುದೇಂದ್ರ ತೀರ್ಥ ಸ್ವಾಮೀಗಳು ಯೋಗೀಂದ್ರ ಸಂಬಾಮಂಟಪ್ಪದಲ್ಲಿ ದೀಪಬೆಳಗಿಸುಚ ಮೂಲಕ ಸಾಂಸ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಂಪ್ತರಾತ್ರೋತ್ವದ ಮೊದಲ ದಿನದಂದು ಆರಾಧನಾ ಮಹೋತ್ಸವದ ಸಾಂಪ್ರದಾಯಿಕ ವಿಧಿ ವಿಧನಾಗಳ ಭಾಗವಾಗಿ ಶ್ರೀಗಳು ಶ್ರೀ ಮಠದಲ್ಲಿ ದಾನ್ಯ ಪೂಜೆ ನೇರವೇರಿಸೊದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ರಾಜ್ಯಪಾಲರಾಗಿ ಸುಧಾ ಯಾದವ್‌ ಅಧಿಕಾರ ಸ್ವೀಕಾರಪ್ರತಿ ಕುಟುಂಬಕ್ಕೆ ಒಂದೊಂದು ಸರ್ಕಾರಿ ಉದ್ಯೋಗ; ಹೆಚ್.ಡಿ.ಕುಮಾರಸ್ವಾಮಿ ಹೊಸ ಆಲೋಚನೆಬಳ್ಳಾರಿ: ಕುಡಿಯುವ ನೀರಿನ ಅಭಾವ ತಡೆಗೆ ಜಿಲ್ಲಾಡಳಿತ ಸನ್ನದ್ಧ; ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆಜಮೀರ್‌ ವಿಡಿಯೋ ಹರಿಬಿಟ್ಟಿರಬಹುದು? ಸಿದ್ದರಾಮಯ್ಯ ಆಪ್ತರಿಂದಲೇ ವ್ಯವಸ್ಥಿತ ಸಂಚು: ಎಚ್.ಡಿ. ಕುಮಾರ ಸ್ವಾಮಿರಾಜ್ಯದಲ್ಲಿ ಇನ್ನೂ ಬೇಸಿಗೆ ಆರಂಭವಾಗುವ ಮುನ್ನವೇ ವಿದ್ಯುತ್‌ ಕೊರತೆಯ ಆತಂಕಕರ್ನಾಟಕದ ಪಾಲಿಗೆ ಇಂದು ಮಹತ್ವದ ದಿನ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್ಸಿದ್ದರಾಮಯ್ಯ ಪದಚ್ಯುತಿಗೆ ಡಿಕೆಶಿ, ರಾಕೇಶ್ ಶೆಟ್ಟಿ ಸ್ಟಿಂಗ್ ಸಂಚು: ಹೆಚ್.ಡಿ. ಕುಮಾರಸ್ವಾಮಿ ಅವರ ಗಂಭೀರ ಆರೋಪರಾಜ್ಯದ 226 ತಾಲ್ಲೂಕುಗಳು ಬರಪೀಡಿತ; ₹60 ಸಾವಿರ ಕೋಟಿಗೂ ಅಧಿಕ ನಷ್ಟದ ಅಂದಾಜು : ಡಾ. ಜಿ. ಪರಮೇಶ್ವರ್ರಾಬಕೊವಿ ಹಾಲು ಒಕ್ಕೂಟದಲ್ಲಿ 16.5 ಕೋಟಿ ಅಕ್ರಮದ ಆರೋಪ, ದೂರು ದಾಖಲು