LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Business News

ಶ್ರೀ ಸಾಯಿ ಗೋಲ್ಡ್‌ ಪ್ಯಾಲೇಸ್‌ನ 7ನೇ ಮಳಿಗೆ ಶುಭಾರಂಭ : ದುಬೈ ಬೆಲೆಯಲ್ಲಿ ಚಿನ್ನ ಮಾರಾಟ ಸೇರಿ ಅತ್ಯಾಕರ್ಷಕ ಕೊಡುಗೆಗಳು - ಡಾ.ಟಿ.ಎ. ಶರವಣ

ಬೆಂಗಳೂರು: ಶ್ರೀ ಸಾಯಿ ಗೋಲ್ಡ್‌ ಪ್ಯಾಲೇಸ್‌ನ 7ನೇ ಮಳಿಗೆ ಮಲ್ಲೇಶ್ವರಂನ 11 ನೇ ಅಡ್ಡರಸ್ತೆಯಲ್ಲಿ ಶುಭಾರಂಭ ಮಾಡಿತು. ಶ್ರೀ ವಿನಯ್ ಗುರೂಜಿ ಅವರ ದಿವ್ಯ ಸಾನಿಧ್ಯದಲ್ಲಿ ಅಭಿನಯ ಚಕ್ರವರ್ತಿ ಸುದೀಪ್‌ ಅವರು ಮಲ್ಲೇಶ್ವರಂ ಸ್ಟೋರ್‌ ಅನ್ನು ಉದ್ಘಾಟಿಸಿದರು.

ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ಮಾಜಿ ಉಪಮುಖ್ಯಮಂತ್ರಿ, ಶಾಸಕ ಸಿ.ಎನ್‌. ಅಶ್ವಥ್‌ ನಾರಾಯಣ್‌ , ಅಶ್ವಿನಿ ಪುನೀತ್ ರಾಜಕುಮಾರ್ , ಎಡಿಜಿಪಿ ವಿ.ರಾಜ್ ಕುಮಾರ್, ಆರ್. ಪಿ ರವಿಶಂಕರ್ , ಸತ್ಯನಾರಾಯಣ, ನಟಿ ಪ್ರೇಮ, ಗಾಯಕ ಚಂದನ್ ಶೆಟ್ಟಿ , ಬಿಗ್ ಬಾಸ್ ಖ್ಯಾತಿಯ ನಟಿ ಅನುಷಾ ರೈ, ನಟಿ ಐಶ್ವರ್ಯ ಸಿಂಧೋಗಿ, ನಟ ಶಿಶಿರ್ ಶಾಸ್ತ್ರಿ ಅವರು ನೂನತ ಮಳಿಗೆ ಆರಂಭಕ್ಕೆ ಸಾಕ್ಷಿಯಾದರು.
ವಿಧಾನಪರಿಷತ್ ಶಾಸಕರಾದ ಡಾ.ಟಿ.ಎ.ಶರವಣ ಮಾತನಾಡಿ, ಚಿನ್ನ ಮನೆಯಲ್ಲಿ ಇದ್ದರೆ ಚನ್ನಾ, ಚಿನ್ನದ ದರ ಎಂದು ಕಡಿಮೆಯಾಗುವುದಿಲ್ಲ ದಿನದಿಂದ, ದಿನಕ್ಕೆ ಹೆಚ್ಚಳವಾಗುತ್ತಿದೆ.

ಚಿನ್ನ ಮನೆಯಲ್ಲಿ ಇಟ್ಟರೆ ಸಂಕಷ್ಟದ ಕಾಲದಲ್ಲಿ ಕೈಹಿಡಿಯುವ ಅಮೂಲ್ಯ ವಸ್ತು. ಮದುವೆ, ಶುಭ ಸಮಾರಂಭಗಳಿಗೆ ಮತ್ತು ಹಬ್ಬದಿನಗಳಲ್ಲಿ ಚಿನ್ನಭರಣ ಧರಿಸಲು ವಿಶಿಷ್ಟ, ವಿನ್ಯಾಸದ ಅಭರಣ, ಡೈಮೆಂಡ್ ಗಳು ಲಭ್ಯವಿದೆ. ದುಬೈ ಬೆಲೆಯಲ್ಲಿ ಚಿನ್ನ ಮಾರಾಟ ಸೇರಿ ಅತ್ಯಾಕರ್ಷಕ ಕೊಡುಗೆಗಳನ್ನು ನೀಡಲಾಗುತ್ತಿದೆ ಎಂದರು.

ನಟ ಸುದೀಪ್ ಮಾತನಾಡಿ, ಮಹಿಳೆಯರು ಸೌಂದರ್ಯಕ್ಕೆ ಚಿನ್ನ, ಆಭರಣಗಳು ಮೆರಗು ನೀಡುತ್ತವೆ. ಮಹಿಳೆಯರು ತಮಗೆ ಒಪ್ಪುವ ಆಭರಣ ಖರೀದಿಗೆ ಈ ಮಳಿಗೆ ಉತ್ತಮ ವೇದಿಕೆಯಾಗಿದೆ. ಒಂದೇ ಸೂರಿನಡಿ ಎಲ್ಲಾ ವಿನ್ಯಾಸದ ವಿಶೇಷ ಆಭರಣಗಳು ಇಲ್ಲಿ ಲಭ್ಯವಿದೆ ಎಂದರು

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ರಾಜ್ಯಪಾಲರಾಗಿ ಸುಧಾ ಯಾದವ್‌ ಅಧಿಕಾರ ಸ್ವೀಕಾರಪ್ರತಿ ಕುಟುಂಬಕ್ಕೆ ಒಂದೊಂದು ಸರ್ಕಾರಿ ಉದ್ಯೋಗ; ಹೆಚ್.ಡಿ.ಕುಮಾರಸ್ವಾಮಿ ಹೊಸ ಆಲೋಚನೆಬಳ್ಳಾರಿ: ಕುಡಿಯುವ ನೀರಿನ ಅಭಾವ ತಡೆಗೆ ಜಿಲ್ಲಾಡಳಿತ ಸನ್ನದ್ಧ; ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆಜಮೀರ್‌ ವಿಡಿಯೋ ಹರಿಬಿಟ್ಟಿರಬಹುದು? ಸಿದ್ದರಾಮಯ್ಯ ಆಪ್ತರಿಂದಲೇ ವ್ಯವಸ್ಥಿತ ಸಂಚು: ಎಚ್.ಡಿ. ಕುಮಾರ ಸ್ವಾಮಿರಾಜ್ಯದಲ್ಲಿ ಇನ್ನೂ ಬೇಸಿಗೆ ಆರಂಭವಾಗುವ ಮುನ್ನವೇ ವಿದ್ಯುತ್‌ ಕೊರತೆಯ ಆತಂಕಕರ್ನಾಟಕದ ಪಾಲಿಗೆ ಇಂದು ಮಹತ್ವದ ದಿನ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್ಸಿದ್ದರಾಮಯ್ಯ ಪದಚ್ಯುತಿಗೆ ಡಿಕೆಶಿ, ರಾಕೇಶ್ ಶೆಟ್ಟಿ ಸ್ಟಿಂಗ್ ಸಂಚು: ಹೆಚ್.ಡಿ. ಕುಮಾರಸ್ವಾಮಿ ಅವರ ಗಂಭೀರ ಆರೋಪರಾಜ್ಯದ 226 ತಾಲ್ಲೂಕುಗಳು ಬರಪೀಡಿತ; ₹60 ಸಾವಿರ ಕೋಟಿಗೂ ಅಧಿಕ ನಷ್ಟದ ಅಂದಾಜು : ಡಾ. ಜಿ. ಪರಮೇಶ್ವರ್ರಾಬಕೊವಿ ಹಾಲು ಒಕ್ಕೂಟದಲ್ಲಿ 16.5 ಕೋಟಿ ಅಕ್ರಮದ ಆರೋಪ, ದೂರು ದಾಖಲು