LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Local News

ಬಳ್ಳಾರಿಯಲ್ಲಿ ಮೊಹರಂ ಹಬ್ಬಕ್ಕೆ ತಡೆ : ಜಿಲ್ಲಾಧಿಕಾರಿಯ ಆದೇಶ

ಬಳ್ಳಾರಿಯಲ್ಲಿ ಮೊಹರಂ ಹಬ್ಬಕ್ಕೆ ತಡೆ : ಜಿಲ್ಲಾಧಿಕಾರಿಯ ಆದೇಶ

ಬಳ್ಳಾರಿ ಜಿಲ್ಲೆಯಾದ್ಯಂತ ಜೂನ್ 27 ರಿಂದ ಜುಲೈ 7 ರವರೆಗೆ ನಡೆಯುವ ಮೊಹರಂ ಹಬ್ಬದ ಆಚರಣೆಯನ್ನು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಕೆಲವು ಗ್ರಾಮಗಳಲ್ಲಿ ನಿಷೇಧಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಗಾಂಧಿನಗರ, ಸಿರುಗುಪ್ಪ, ತೆಕ್ಕಲಕೋಟೆ, ಸಿರಿಗೇರಿ, ಪಿಡಿ ಹಳ್ಳಿ ಮತ್ತು ಕಂಪ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮಗಳಲ್ಲಿ ಈ ನಿಷೇಧ ಹೇರಲಾಗಿದೆ. ಮೆರವಣಿಗೆ, ಬಹಿರಂಗ ಘೋಷಣೆ ಮತ್ತು ಆಯುಧಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ .

ಜಿಲ್ಲಾದ್ಯಂತ ಜೂ.27ರಿಂದ ಜುಲೈ 07ರವರೆಗೆ ಜರುಗುವ ಮೊಹರಂ ಹಬ್ಬದ ಆಚರಣೆಯನ್ನು ಜಿಲ್ಲೆಯ ನಾನಾ ತಾಲೂಕಿನ ಕೆಲ ಗ್ರಾಮಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಪ್ರಶಾಂತ್‌ ಕುಮಾರ್‌ ಮಿಶ್ರಾ ಆದೇಶ ಹೊರಡಿಸಿದ್ದಾರೆ.

ಬಳ್ಳಾರಿಯ ಗಾಂಧಿನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ತಾಳೂರು ರಸ್ತೆಯ ಕನ್ನಡ ನಗರ ಮುಖ್ಯ ರಸ್ತೆಯ (ನ್ಯಾಯಾಧೀಶರ ವಸತಿಗೃಹ ಕಾಂಪೌಂಡ್‌ ಪಕ್ಕದಲ್ಲಿ) ಮಹಾನಂದಿ ಕೊಟ್ಟಂ ಒಳಗಡೆ, ಸಿರುಗುಪ್ಪ ಠಾಣೆ ವ್ಯಾಪ್ತಿಯ ಕೆ.ಸೂಗೂರು, ಮುದೇನೂರು, ಹೀರೆಹಾಳ್‌, ನಾಡಂಗ, ಬಂಡ್ರಾಳ್‌, ದೇಶನೂರು, ಕೆ.ಬೆಳಗಲ..., ಅಲಬನೂರು, ತೆಕ್ಕಲ ಕೋಟೆ ಠಾಣೆ ವ್ಯಾಪ್ತಿಯ ತೆಕ್ಕಲಕೋಟೆ, ಹಳೇಕೋಟೆ, ಉಪ್ಪಾರ ಹೊಸಳ್ಳಿ, ಉಡೇಗೋಳ, ಅರಳಿಗನೂರು, ಸಿರಿಗೇರಿ ಠಾಣೆ ವ್ಯಾಪ್ತಿಯ ಸಿರಿಗೇರಿ, ಕೂರಿಗನೂರು, ತಾಳೂರು, ಕರೂರು, ಪಿಡಿ ಹಳ್ಳಿ ಠಾಣೆ ವ್ಯಾಪ್ತಿಯ ಅಸುಂಡಿ ಗ್ರಾಮ.

ಕಂಪ್ಲಿ ಪೊಲೀಸ್‌ ಠಾಣೆ ವ್ಯಾಪ್ತಿಯ ನಂ.15-ಗೋನಾಳು ಗ್ರಾಮದಲ್ಲಿ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ