LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Crime News

ಮಂತ್ರಾಲಯದ ತುಂಗಭದ್ರಾ ನದಿಯಲ್ಲಿ ನೀರು ಪಾಲಾದ ಮೂವರು ಯುವಕರು : ಹಾಸನದ ಯುವಕರು ನೀರಿನಲ್ಲಿ ನಾಪತ್ತೆ !

ಮಂತ್ರಾಲಯದ ತುಂಗಭದ್ರಾ ನದಿಯಲ್ಲಿ ನೀರು ಪಾಲಾದ ಮೂವರು ಯುವಕರು : ಹಾಸನದ ಯುವಕರು ನೀರಿನಲ್ಲಿ ನಾಪತ್ತೆ !

ರಾಯಚೂರು: ಮಂತ್ರಾಲಯದ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಹಾಸನದಿಂದ ಮಂತ್ರಾಲಯಕ್ಕೆ ಬಂದಿದ್ದ ಮೂವರು ಯುವಕರು ನಾಪತ್ತೆಯಾಗಿದ್ದು, ಕಣ್ಮರೆಯಾದವರನ್ನು ಅಜಿತ್ (20), ಸಚಿನ್ (20) ಹಾಗೂ ಪ್ರಮೋದ್ (19) ಎಂದು ಗುರುತಿಸಲಾಗಿದೆ.

ಮೂವರು ಯುವಕರು ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ದರ್ಶನಕ್ಕೆ ಬಂದಿದ್ದರು. ಈ ವೇಳೆ ಯುವಕರು ತುಂಗಭದ್ರಾ ನದಿಯಲ್ಲಿ ಈಜಲು ಹೋದಾಗ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಪೊಲೀಸರು ಹಾಗೂ ಈಜುಗಾರರ ತಂಡ ಯುವಕರಿಗಾಗಿ ಶೋಧಕಾರ್ಯ ನಡೆಸಿದ್ದು, ಮಂತ್ರಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ರಾಜ್ಯಪಾಲರಾಗಿ ಸುಧಾ ಯಾದವ್‌ ಅಧಿಕಾರ ಸ್ವೀಕಾರಪ್ರತಿ ಕುಟುಂಬಕ್ಕೆ ಒಂದೊಂದು ಸರ್ಕಾರಿ ಉದ್ಯೋಗ; ಹೆಚ್.ಡಿ.ಕುಮಾರಸ್ವಾಮಿ ಹೊಸ ಆಲೋಚನೆಬಳ್ಳಾರಿ: ಕುಡಿಯುವ ನೀರಿನ ಅಭಾವ ತಡೆಗೆ ಜಿಲ್ಲಾಡಳಿತ ಸನ್ನದ್ಧ; ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆಜಮೀರ್‌ ವಿಡಿಯೋ ಹರಿಬಿಟ್ಟಿರಬಹುದು? ಸಿದ್ದರಾಮಯ್ಯ ಆಪ್ತರಿಂದಲೇ ವ್ಯವಸ್ಥಿತ ಸಂಚು: ಎಚ್.ಡಿ. ಕುಮಾರ ಸ್ವಾಮಿರಾಜ್ಯದಲ್ಲಿ ಇನ್ನೂ ಬೇಸಿಗೆ ಆರಂಭವಾಗುವ ಮುನ್ನವೇ ವಿದ್ಯುತ್‌ ಕೊರತೆಯ ಆತಂಕಕರ್ನಾಟಕದ ಪಾಲಿಗೆ ಇಂದು ಮಹತ್ವದ ದಿನ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್ಸಿದ್ದರಾಮಯ್ಯ ಪದಚ್ಯುತಿಗೆ ಡಿಕೆಶಿ, ರಾಕೇಶ್ ಶೆಟ್ಟಿ ಸ್ಟಿಂಗ್ ಸಂಚು: ಹೆಚ್.ಡಿ. ಕುಮಾರಸ್ವಾಮಿ ಅವರ ಗಂಭೀರ ಆರೋಪರಾಜ್ಯದ 226 ತಾಲ್ಲೂಕುಗಳು ಬರಪೀಡಿತ; ₹60 ಸಾವಿರ ಕೋಟಿಗೂ ಅಧಿಕ ನಷ್ಟದ ಅಂದಾಜು : ಡಾ. ಜಿ. ಪರಮೇಶ್ವರ್ರಾಬಕೊವಿ ಹಾಲು ಒಕ್ಕೂಟದಲ್ಲಿ 16.5 ಕೋಟಿ ಅಕ್ರಮದ ಆರೋಪ, ದೂರು ದಾಖಲು