LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Entertainment News

ಸ್ಯಾಂಡಲ್‌ವುಡ್‌ನ ಹಿರಿಯ ನಟ ಸರಿಗಮ ವಿಜಿ ನಿಧನ

ಬೆಂಗಳೂರು: ಕನ್ನಡದ ಕಿರಿತೆರೆ ಮತ್ತು ಹಿರಿತೆರೆಯ ಖ್ಯಾತ ಹಿರಿಯ ನಟ ಸರಿಗಮ ವಿಜಿ ಅವರು ನಿಧನ ಹೊಂದಿದ್ದಾರೆ. ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಯಶವಂತಪುರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಒಂದು ವಾರದಿಂದ ದಿನಗಳಿಂದ ಅವರು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಬುಧವಾರ ಬೆಳಗ್ಗೆ 9:45ಕ್ಕೆ ನಿಧನ ಹೊಂದಿದ್ದಾರೆ ಎಂದು ತಿಳಿದುಬಂದಿದೆ. 76 ವರ್ಷ  ವಯಸ್ಸಿನಲ್ಲಿ ವಿಜಿ ಅವರು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ವಿಜಿ ಅವರಿಗೆ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು. ನ್ಯುಮೋನಿಯಾಗೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದ ಹಿನ್ನಲೆ ವಿಜಿ ಅವರು ಇಹಲೋಕ ತ್ಯಜಿಸಿದ್ದಾರೆ.

ಕಳೆದ ಕೆಲವು ದಿನಗಳಿಂದಲೂ ಸರಿಗಮ ವಿಜಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸತತ ಚಿಕಿತ್ಸೆ ಬಳಿಕ ಇದೀಗ ವಿಜಿ ಅವರು ನಿಧನ ಹೊಂದಿದ್ದಾರೆ ಎಂದು ಅಧಿಕೃತವಾಗಿ ಮಾಹಿತಿ ಕೇಳಿಬರುತ್ತಿದೆ. ವಿಜಿ ಅವರಿಗೆ ಇಬ್ಬರು ಮಕ್ಕಳಿದ್ದರು.  ವಿಜಿ ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಕೆಲವು ಸಿನಿಮಾ ನಟ-ನಟಿಯರು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನು, ಸರಿಗಮ ವಿಜಿ 300ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ ಮತ್ತು 100ಕ್ಕೂ ಹೆಚ್ಚು ಚಿತ್ರಗಳಿಗೆ ಸಹ ನರ‍್ದೇಶಕರಾಗಿ ಕೆಲಸ ಮಾಡಿದ್ದಾರೆ. ಸರಿಗಮ ವಿಜಿ ಅಭಿನಯಿಸಿದ್ದ ಕೊನೆ ಸಿನಿಮಾ ಡಕೋಟಾ ಪಿಕ್ಟರ್ ಆಗಿದ್ದು, ನಟನಿಗೆ ಗಂಡು ಮಕ್ಕಳು ಇದ್ದಾರೆ. ನಟನಾ ವೃತ್ತಿಯನ್ನು ಮುಂದುವರಿಸುವ ಮೊದಲು, ಸರಿಗಮ ವಿಜಿ ಅವರು ಓಉಇಈ ನಲ್ಲಿ ಕೆಲಸ ಮಾಡಿದರು. ವಿಜಿ ನಟನಾಗಿ ನಟಿಸಿದ ಚೊಚ್ಚಲ ಕನ್ನಡ ಚಲನಚಿತ್ರ ಬೆಳುವಲದ ಮಡಿಲಲ್ಲಿ 1975 ರಲ್ಲಿ ತೆರೆಕಂಡಿತ್ತು.

ಸರಿಗಮ ವಿಜಿ ಹೆಸರು ಬಂದಿದ್ದೇಗೆ?

ಇನ್ನು, ಸರಿಗಮ ವಿಜಿ ಅವರು ಸಿನಿಮಾ ಮದೊಲು ನಾಯಟಕನ್ನು ನಡೆಸುತಿದ್ದರು. ಅದರಲ್ಲಿಯೂ ವಿಜಿ ನಟಿಸಿದ್ದ ‘ಸಂಸಾರದಲ್ಲಿ ಸರಿಗಮ’ ನಾಟಕ ಬಹಳ ಹೆಸರು ಮಾಡಿತ್ತು. ಇದೇ ಕಾರಣಕ್ಕಾಗಿ ವಿಜಿ ಅವರಿಗೆ ಸರಿಗಮ ಎಂಬ ಅಡ್ಡ ಹೆಸರು ಜಾಲ್ತಿಗೆ ಬಂದಿತು, ನಾಟಕದಿಂದ ಸಿನಿಮಾಗೆ ಎಂಟ್ರಿ ಜೀಡಿದ ವಿಜಿ ಅನೇಕ ಸಿನಿಮಾಗಳಲ್ಲಿ ಪೋಷಕ ಪಾತ್ರ, ಹಾಸ್ಯ ಮತ್ತು ವಿಲನ್ ಪಾತ್ರಗಳಲ್ಲಿಯೂ ಮಿಂಚಿದ್ದಾರೆ. ಅಲ್ಲದೇ ಕೆಲ ಸಿನಿಮಾಗಳಿಗೆ ಸಹಾಯಕ ನರ‍್ದೇಶಕನಾಗಿ ಕೆಲಸ ಮಾಡಿದ್ದಾರೆ. 50 ವರ್ಷಗಳ ಕಲಾ ಸೇವೆ ಮಾಡಿರುವ ವಿಜಯ್ ಪ್ರಭಾಕರ್ ಜೊತೆ ಹೆಚ್ಚು ಒಡನಾಟ ಹೊಂದಿದ್ದರು. ಸರಿಗಮ ವಿಜಿ ರ‍್ನಾಟಕ ರಾಜ್ಯ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಸಿನಿಮಾಗಳು ಮಾತ್ರವಲ್ಲದೆ ಅನೇಕ ಧಾರಾವಾಹಿ, ನಾಟಕಗಳಲ್ಲೂ ಸಹ ಸರಿಗಮ ವಿಜಿ ನಟಿಸಿದ್ದಾರೆ. ಹೆಚ್ಚಾಗಿ ಕಾಮಿಡಿ ಪಾತ್ರಗಳಲ್ಲಿ ಸರಿಗಮ ವಿಜಿ ನಟಿಸಿದ್ದು, ಜನಪ್ರಿಯರೂ ಆಗಿದ್ದಾರೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ