ಅಶ್ಲೀಲ ವಿಡಿಯೋ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ರಾಹುಲ್​​ ಗಾಂಧಿ, ಪ್ರಜ್ವಲ್​​​​ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ

ದೆಹಲಿ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. 

ಸಂತ್ರಸ್ತರಿಗೆ ರಕ್ಷಣೆ ಕೊಡಬೇಕು ಈ ಪ್ರಕರಣದದಲ್ಲಿ ಯಾರೇ ಆರೋಪಿಗಳಿದ್ದರು ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ. ಸಹೋದರ, ಮಗನಂತೆ ನೋಡಿಕೊಳ್ಳುತ್ತಿದ್ದ ಮಹಿಳೆಯರನ್ನು ಪ್ರಜ್ವಲ್ ರೇವಣ್ಣ ಕ್ರೂರವಾಗಿ ನಡೆಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top