ಡಿ. 01ರನಂತರ ಸಂಚಾರ ನಿಯಮ ಉಲ್ಲಂಘಿಸಿದ್ರೆ ಕಟ್ಟುನಿಟ್ಟಿನ ದಂಡ; ಜಿಲ್ಲಾ ಪೊಲೀಸ್ ಎಚ್ಚರಿಕೆ

ದಾವಣಗೆರೆ; ನಗರದಲ್ಲಿ ಸಂಚಾರ ನಿಯಮ ಮತ್ತು ಸುರಕ್ಷತೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾ ಪೊಲೀಸ್ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ನವೆಂಬರ್ 31ರ ವರೆಗೆ ಸಾರ್ವಜನಿಕರಿಗೆ ಯಾವುದೇ ದಂಡ ವಿಧಿಸದೇ ಜಾಗೃತಿ ಮೂಡಿಸಲಿದೆ.‌ ಡಿ.1 ರಿಂದ ಕಟ್ಟುನಿಟ್ಟಾಗಿ ದಂಡ ವಿಧಿಸುವುದಾಗಿ ಜಿಲ್ಲಾ ಪೊಲೀಸ್ ಎಚ್ಚರಿಕೆ ನೀಡಿದೆ.

ಈ ಬಗ್ಗೆ ಸಾರ್ವಜನಿಕರು ಸಂಚಾರಿ ನಿಯಮವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವ ಮೂಲಕ ಜಿಲ್ಲಾ ಪೊಲೀಸ್ ಜೊತೆ ಕೈಜೋಡಿಸಬೇಕು ಎಂದು ಮನವಿ ಮಾಡಿದೆ.

Leave a Comment

Your email address will not be published. Required fields are marked *

Translate »
Scroll to Top