ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದ್ವೇಷದ ರಾಜಕಾರಣ ಪ್ರದರ್ಶಿಸುತ್ತಾ, ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋಗ ಮತ್ತು ಸಾಂವಿಧಾನಿಕ ಸಂಸ್ಥೆಗಳ ಸ್ವಾತಂತ್ರ್ಯವನ್ನು ನಾಶಗೊಳಿಸುತ್ತಿರುವುದನ್ನು ವಿರೋಧಿಸಿ ಕೆಪಿಸಿಸಿ ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯು ಉಸ್ತುವಾರಿ ಸುರ್ಜೇವಾಲಾ ಅವರು, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಸೇರಿ ಹಲವು ಸಚಿವರು ಮತ್ತು ಶಾಸಕರು ಭಾಗವಹಿಸಿದರು.
Facebook
Twitter
LinkedIn
WhatsApp
Telegram