ಜಿಲ್ಲೆಯಲ್ಲಿ ಪಾಸಿಟಿವಿಟಿ ಸೋಂಕಿತರ ಸಂಖ್ಯೆ ಹೆಚ್ಚು

ಹಾಸನ,ಜನವರಿ,೧೯ : ಜಿಲ್ಲೆಯಲ್ಲಿ ಪಾಸಿಟಿವಿಟಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಬೆಳವಣಿಗೆಗೆ ಜಿಲ್ಲಾಡಳಿತ ಮಂಡಳಿ ಆತಂಕ ವ್ಯಕ್ತಪಡಿಸುತ್ತಿದೆ. ಜಿಲ್ಲೆಯಲ್ಲಿ ಶೇ.೩೯.೩೯ರಷ್ಟು ಪಾಸಿಟಿವಿಟಿ ದರವಿದ್ದು, ಈಗಾಗಲೇ ರಾಜ್ಯದಲ್ಲಿ ಅತೀ ಹೆಚ್ಚು ಪಾಸಿಟಿವಿಟಿ ದರ ಹೊಂದಿರುವ ಜಿಲ್ಲೆಗಳ ಪೈಕಿ ಹಾಸನ ಕೂಡ ಅಗ್ರ ಸ್ಥಾನ ಪಡೆದುಕೊಂಡಿದೆ. ಜಿಲ್ಲೆಯಲ್ಲಿ ಮಂಗಳವಾರ ೧೫೨೭ ಹೊಸ ಪ್ರಕರಣಗಳು ಪತ್ತೆಯಾಗಿದ್ದು, ೨ ಸಾವನ್ನಪ್ಪಿದ್ದಾರೆ. ಇದರ ಜೊತೆಗೆ ಅತೀ ಹೆಚ್ಚು ಸೋಂಕಿತರನ್ನು ಹೊಂದಿರುವ ಜಿಲ್ಲೆಯಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ.

Doctor’s hands in protection gloves putting COVID-19 test swab into kid’s mouth in hospital.

ಮಾಹಿತಿಯ ಪ್ರಕಾರ ಜಿಲ್ಲೆಯಲ್ಲಿ ೪೧೫ ವಿದ್ಯಾರ್ಥಿಗಳು, ೧೩೨ ಶಿಕ್ಷಕರಲ್ಲಿ ಸೋಂಕು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *

Translate »
Scroll to Top