ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ: ವಿಶೇಷ ತನಿಖಾ ತಂಡ ರಚಿಸಲು ತೀರ್ಮಾನ

ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. 

ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.

ಈ ಹಿನ್ನೆಲೆಯಲ್ಲಿ ಎಸ್ ಐ ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು.

 

ಈ ಹಿನ್ನಲೆಯಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚಿಸುವ ತೀರ್ಮಾನ ಕೈಗೊಂಡಿದೆ. 

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top