ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ಅಮೂಲ್ಯ

ಬೆಂಗಳೂರು,ಮಾರ್ಚ್,1 : ಸ್ಯಾಂಡಲ್‌ವುಡ್ ನಟಿ ಅಮೂಲ್ಯ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮಕ್ಕಳು ಹಾಗೂ ತಾಯಿ ಆರೋಗ್ಯವಾಗಿದ್ದಾರೆ ಎಂದು ಅಮೂಲ್ಯ ಅವರ ಪತಿ ಜಗದೀಶ್ ಆರ್ ಚಂದ್ರ ಫೇಸ್‌ಬುಕ್‌ನಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, ‘ಅಮೂಲ್ಯ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ಸಂತಸದ ವಿಚಾರವನ್ನ ಹಂಚಿಕೊಂಡಿದ್ದಾರೆ.\

Leave a Comment

Your email address will not be published. Required fields are marked *

Translate »
Scroll to Top