ರಾಷ್ಟ್ರಪತಿ ದೌಪದಿ ಮುರ್ಮು ಜನ್ಮದಿನಕ್ಕೆ ಶುಭಾಷಯ ಕೋರಿದ ಗಣ್ಯರು !

ರಾಷ್ಟ್ರಪತಿ ದೌಪದಿ ಮುರ್ಮು ಜನ್ಮದಿನಕ್ಕೆ ಶುಭಾಷಯ ಕೋರಿದ ಗಣ್ಯರು !

Kannada Nadu
ರಾಷ್ಟ್ರಪತಿ ದೌಪದಿ ಮುರ್ಮು ಜನ್ಮದಿನಕ್ಕೆ ಶುಭಾಷಯ ಕೋರಿದ ಗಣ್ಯರು !

ರಾಷ್ಟ್ರಪತಿ ದೌಪದಿ ಮುರ್ಮು ಜನ್ಮದಿನಕ್ಕೆ ಶುಭಾಷಯ ಕೋರಿದ ಗಣ್ಯರು !

ಭಾರತದ ರಾಷ್ಟ್ರಪತಿ ಆಗಿ ಕಾರ್ಯ ನಿರ್ವಹಿಸುತ್ತಿರುವ ದೌಪದಿ ಮುರ್ಮು ಅವರ ಜನ್ಮ ದಿನದಿನಕ್ಕೆ ಶುಭ ಅರೈಸಿದವರಾರು ಗೊತ್ತ ?
ರಾಷ್ಟ್ರಪತಿ ದೌಪದಿ ಮುರ್ಮು ಅವರ 67ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ನಾಡಿನ ಹಲವಾರು ಗಣ್ಯರು ಶುಭ ಕೋರಿದ್ದಾರೆ.ಮುರ್ಮು ಅವರ ಜೀವನ ಮತ್ತು ನಾಯಕತ್ವವು ದೇಶಾದ್ಯಂತ ಕೋಟ್ಯಂತರ ಜನರಿಗೆ ಸ್ಫೂರ್ತಿ ನೀಡುತ್ತಲೇ ಇದೆ ಎಂದು ಮೋದಿ ಎಕ್ಸ್ ಮಾಡಿದ್ದಾರೆ.

ರಾಷ್ಟ್ರಪತಿ ಜಿ ಅವರಿಗೆ ಹೃತ್ತೂರ್ವಕ ಹುಟ್ಟುಹಬ್ಬದ ಶುಭಾಶಯಗಳು. ಅವರ ಜೀವನ ಮತ್ತು ನಾಯಕತ್ವವು ದೇಶಾದ್ಯಂತ ಕೋಟ್ಯಂತರ ಜನರಿಗೆ ಸ್ಫೂರ್ತಿ ನೀಡುತ್ತಲೇ ಇದೆ. ಸಾರ್ವಜನಿಕ ಸೇವೆ, ಸಾಮಾಜಿಕ ನ್ಯಾಯ ಮತ್ತು ಸಮಗ್ರ ಅಭಿವೃದ್ಧಿಗೆ ಅವರ ಅಚಲ ಬದ್ಧತೆ ಎಲ್ಲರಿಗೂ ಭರವಸೆ ಮತ್ತು ಶಕ್ತಿಯ ದಾರಿದೀಪವಾಗಿದೆ ಎಂದು ಮೋದಿ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಅವರು ಯಾವಾಗಲೂ ಬಡವರು ಮತ್ತು ದೀನದಲಿತರ ಸಬಲೀಕರಣಕ್ಕಾಗಿ ಕೆಲಸ ಮಾಡಿದ್ದಾರೆ. ಜನರ ಸೇವೆಯಲ್ಲಿ ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನ ಸಿಗಲಿ ಎಂದು ಅವರು ಹೇಳಿದರು.ಮುರ್ಮು ಭಾರತದ ಮೊದಲ ಬುಡಕಟ್ಟು ಅಧ್ಯಕ್ಷರಾಗಿದ್ದಾರೆ ಮತ್ತು 2022 ರಲ್ಲಿ ಅಧಿಕಾರ ವಹಿಸಿಕೊಂಡರು.

ಅದೇ ರೀತಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವಾರು ಗಣ್ಯರು ರಾಷ್ಟ್ರಪತಿಗಳಿಗೆ ಹುಟ್ಟು ಹಬ್ಬದ ಶುಭಾಷಯ ಕೋರಿದ್ದಾರೆ.

ಜು.2ಕ್ಕೆ ನಂದಿ ಬೆಟ್ಟದಲ್ಲಿ ಸಂಪುಟ ಸಭೆ
ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ, ಗ್ಯಾರಂಟಿ ಸರ್ಕಾರಕ್ಕೆ ಸಂಕಟ
ಅಪಾಯಕಾರಿ ವೃಕ್ಷ, ಕೊಂಬೆ ತೆರವಿಗೆ ಸಚಿವ ಈಶ್ವರ ಖಂಡ್ರೆ ಸೂಚನೆ
ಕಾರು-ಟ್ರಕ್ ಮುಖಾಮುಖಿ ಡಿಕ್ಕಿ, ಒಂಬತ್ತು ಜನ ಸಾವು
ಅಮೆರಿಕ ಪ್ರವಾಸಕ್ಕೆ ಅನುಮತಿ ಕೋರಿ ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು : ಪ್ರಿಯಾಂಕ್ ಖರ್ಗೆ

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";