ಭವ್ಯ ಭವಿಷ್ಯಕ್ಕಾಗಿ ಭರವಸೆಯ ಹೆಜ್ಜೆಗಳು

ಬೆಂಗಳೂರು,ಜನವರಿ,28 : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ನೇತೃತ್ವದ ಸರ್ಕಾರ ಆರು ತಿಂಗಳ ಅವಧಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ ಪ್ರಗತಿಯ ಮಾಹಿತಿ ನೀಡುವ ‘ ಭವ್ಯ ಭವಿಷ್ಯಕ್ಕಾಗಿ ಭರವಸೆಯ ಹೆಜ್ಜೆಗಳು ‘ ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡಿದರು. ಸಚಿವ ಸಂಪುಟದ ಸದಸ್ಯರು, ಸಂಸದರು, ಶಾಸಕರು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Leave a Comment

Your email address will not be published. Required fields are marked *

Translate »
Scroll to Top